ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಮಧ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಚಹಾ ಅಂಗಡಿಯ ಮಾಲೀಕನೊಬ್ಬನ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಕುಂಟೋಜಿ ಗ್ರಾಮದ ಶೇಕಪ್ಪ ಹೂಗಾರ ಮೇಲೆ ಪ್ರಕರಣ ದಾಖಲಾಗಿದ್ದು ಗ್ರಾಮದ ಬಸವೇಶ್ವರ ವೃತ್ತದ ಬಳಿ ಇರುವ ತನ್ನ ಚಹಾದ ಅಂಗಡಿಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮಾಡಲು ಗ್ಲಾಸು, ನೀರು ಮತ್ತು ತಿನಿಸು ಕೊಟ್ಟು ಪ್ರಕರಣಕ್ಕೆ ದಾರಿ ಮಾಡಿಕೊಂಡಿದ್ದಾನೆ.
