Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬ್ಯಾಂಕ್ ಆಫ್ ಬರೋಡ ದಿಂದ ಅಜೀತ ಮುತ್ತಿನ ದಂಪತಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಬ್ಯಾಂಕ್ ಆಫ್ ಬರೋಡ ದಿಂದ ಅಜೀತ ಮುತ್ತಿನ ದಂಪತಿಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

2400 ಜನರಿಗೆ ಸ್ವಂತ ಖರ್ಚಿನಲ್ಲಿ ಉಚಿತ ಕಾಶಿ ಯಾತ್ರೆ ಮಾಡಿಸಿದ ಮುತ್ತಿನ ಸಹೋದರರು

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಪ್ರಸಿದ್ಧ ಜವಳಿ ವರ್ತಕರಾದ ಅಜಿತ ಮುತ್ತಿನ ಅವರು ಕಳೆದ ವಾರ 2400 ಜನರನ್ನು 1 ವಾರದ ಕಾಲ ತಮ್ಮ ಸ್ವಂತ ಖರ್ಚಿನಲ್ಲಿ ಕಾಶಿ ಯಾತ್ರೆಗೆ ಕರೆದುಕೊಂಡು ಯಶಸ್ವಿಯಾಗಿ ಹೋಗಿ ಬಂದ ಹಿನ್ನಲೆಯಲ್ಲಿ ಮುತ್ತಿನ ಸಹೋದರರ ಈ ಮಹತರ ನಿಸ್ವಾರ್ಥ ಸೇವೆಯನ್ನು ಕೊಂಡಾಡಿದ ಬ್ಯಾಂಕ್ ಆಫ್ ಬರೋಡ ಶಾಖೆ ನಿವರಗಿ ಸಿಬ್ಬಂದಿ ಅಜಿತ್ ಮುತ್ತಿನ ದಂಪತಿಗೆ ಸನ್ಮಾನಿಸಿ, ಗೌರವಿಸಿದರು.
ಕಳೆದ ಏಳೆಂಟು ವರ್ಷಗಳಿಂದ ಪ್ರಸಿದ್ಧ ಜವಳಿ ವ್ಯಾಪಾರಸ್ಥರಾದ ಮುತ್ತಿನ ಸಹೋದರರು ಉಚಿತ ಯಾತ್ರೆ ಕೈಗೊಳ್ಳುತ್ತಿದ್ದು, ಈ ಬಾರಿಯೂ ತಮ್ಮ ಸ್ವಂತ ಆದಾಯದಲ್ಲಿನ ಸುಮಾರು 2 ಕೋಟಿ ರೂ. ವೆಚ್ಚವನ್ನು ಭರಿಸಿ, ಉಚಿತವಾಗಿ ಒಂದು ವಾರದ ಕಾಶಿ ಯಾತ್ರೆ ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ನಿವರಗಿಯ ಬ್ಯಾಂಕ್ ಆಫ್ ಬರೋಡ ಶಾಖಾ ವ್ಯವಸ್ಥಾಪಕರಾದ ಸಂತೋಷ ಹಿಟ್ನಳ್ಳಿ ಮಾತನಾಡಿ, ಇವರ ಸಮಾಜಮುಖಿ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಸೇವಾ ಮನೋಭಾವ ಹೀಗೆ ಮುಂದುವರಿಯಲಿ ಎಂದರು.
ಈ ವೇಳೆ ಬ್ಯಾಂಕಿನ ಸಿಬ್ಬಂದಿ ವಿಜಯಕುಮಾರ್, ಜಗನ್ನಾಥ್, ಸಿದ್ದು ಆಲಮೇಲಕರ ಸೇರಿದಂತೆ
ಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ಯಾತ್ರಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.