Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗಠಾಣದಲ್ಲಿ ಶ್ರೀ ಲಕ್ಷ್ಮೀ ಮತ್ತು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ನಾಗಠಾಣದಲ್ಲಿ ಶ್ರೀ ಲಕ್ಷ್ಮೀ ಮತ್ತು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪೌರಾಣಿಕ ಹಾಗೂ ಇತಿಹಾಸ ಪ್ರಸಿದ್ಧ ಗ್ರಾಮದೇವತೆಯರಾದ ಶ್ರೀ ಲಕ್ಷ್ಮೀ ಮತ್ತು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಗುರುವಾರದಂದು ಸಂಭ್ರಮದಿಂದ ಜರುಗಿತು.
ಸಾರವಾಡದ ಬಸವೇಶ್ವರ ಗೊಂಬೆ ಕುಣಿತ, ಅಜನಾಳದ ಕರಡಿ ಮಜಲು, ನಾಗಠಾಣ, ಗೂಗದಡ್ಡಿಯ ಡೊಳ್ಳು ಕುಣಿತ, ಅಥಣಿಯ ವಾದ್ಯಮೇಳ, ಗುಲಬರ್ಗಾದ ಪೋತರಾಜನ ಕುಣಿತ ಸೇರಿದಂತೆ ವಿವಿಧ ವಾದ್ಯವೈಭವ, ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ಮೆರವಣಿಗೆ ಅಪಾರ ಭಕ್ತ ಸಮೂಹದೊಂದಿಗೆ ಜರುಗಿತು.
ಮೆರವಣಿಗೆ ದಾರಿಯುದ್ದಕ್ಕೂ ಹೆಣ್ಣು ಮಕ್ಕಳು ದೇವಿಯರಿಗೆ ಉಡಿ ತುಂಬಿಸುವುದು, ಹಣ್ಣು-ಕಾಯಿ ನೈವೇದ್ಯ, ವಿವಿಧ ಸೇವೆ ಹರಕೆ ಕಾಣಿಕೆ ಸಮರ್ಪಣೆ ನಡೆಯಿತು.
500ಕ್ಕೂ ಅಧಿಕ ಮಹಿಳೆಯರಿಂದ ಕುಂಭಮೇಳ ಜರುಗಿದ್ದು, ಜಾತ್ರೆಯ ವಿಶೇಷವಾಗಿತ್ತು. ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಅವರು ಬೆಳಿಗ್ಗೆ 9.30ಕ್ಕೆ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಚಂದ್ರಶೇಖರ ಅರಕೇರಿ, ಪ್ರಕಾಶ ಲೋಣಿ, ಜಾತ್ರಾ ಕಮಿಟಿಯ ಅಧ್ಯಕ್ಷ ಕಲ್ಯಾಣಿ ಪತ್ತಾರ, ಉಪಾಧ್ಯಕ್ಷ ಸಿದ್ದಪ್ಪ ಶಿರಕನಹಳ್ಳಿ, ಗ್ರಾಮಸ್ತರಾದ ಅಶೋಕ ಕತ್ನಳ್ಳಿ, ಬಾಬು ಕತ್ನಳ್ಳಿ, ಬಸವರಾಜ ಹಳ್ಳಿ, ಪ್ರಭು ಹಂಡಿ, ಶ್ರೀಧರ ಬಡಿಗೇರ, ಸಿದ್ದು ಬಡಿಗೇರ, ಸುಭಾಷ ಪತ್ತಾರ, ಮೋನಪ್ಪ ಬಡಿಗೇರ, ಮಲಕಣ್ಣ ಹುಣಶ್ಯಾಳ, ಬಸವರಾಜ ಬಂಡೆ, ಪ್ರಕಾಶ ಹಡಪದ, ಕಾಶೀನಾಥ ಬಡಿಗೇರ, ಬಗಲಿ, ಸಿದ್ಧಗೊಂಡ ರೋಳ್ಳಿ, ರೇವಣಸಿದ್ದ ಸಾರವಾಡ, ಸುರೇಶ ಹೋರ್ತಿ, ಭಗವಂತ ಬಡಿಗೇರ ,ರೇವಪ್ಪ ಹಚಡದ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.