Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಂತಿಯು ಧರ್ಮದ ಮೂಲಮಂತ್ರವಾಗಿದೆ :ಡಾ.ಖಾಜಿ
(ರಾಜ್ಯ ) ಜಿಲ್ಲೆ

ಶಾಂತಿಯು ಧರ್ಮದ ಮೂಲಮಂತ್ರವಾಗಿದೆ :ಡಾ.ಖಾಜಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಪವಿತ್ರ ರಮಜಾನ್ ಹಬ್ಬದ ಪ್ರಯುಕ್ತ ಶನಿವಾರ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲೀಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಈದ್ ಪ್ರವಚನ ನೀಡಿದ ಡಾ.ಮಿನ್‌ಹಾಜುದ್ದೀನ ಖಾಜಿ ಅವರು, ನಮ್ಮೆಲ್ಲರ ಸೃಷ್ಠಿಕರ್ತ ಒಬ್ಬನೇ ಆಗಿದ್ದಾನೆ. ನಾವೆಲ್ಲರೂ ಅವನ ಆಜ್ಞೆಗಳಿಗೆ ಶರಣಾಗಿ ಬಾಳಬೇಕಾಗಿದೆ. ಅವನ ದೃಷ್ಠಿಯಲ್ಲಿ ನಾವೆಲ್ಲರೂ ಸಮಾನರಾಗಿದ್ದೇವೆ. ನಮ್ಮ ಪೈಕಿ ಪ್ರತಿಯೊಬ್ಬರೂ ಸತ್ಯ ಹಾಗೂ ಪ್ರಾಮಾಣಿಕತೆಯ ಗುಣವನ್ನು ಬೆಳಸಿಕೊಳ್ಳಬೇಕು.
ಪ್ರವಾದಿ ಮಹಮ್ಮದರ ಆದರ್ಶಗಳನ್ನು ಅನುದಿನವೂ ಪಾಲಿಸಬೇಕು. ಪರೋಪಕಾರ ಮಾನವೀಯ ಅನುಕಂಪದAತಹ ಉದಾತ್ತಗುಣಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿರುವ ಬಡ ಹಾಗೂ ನಿರ್ಗತಿಕರಿಗೆ ನೆರವಾಗಬೇಕು. ಸಮಾಜದಲ್ಲಿರುವ ಎಲ್ಲ ಧರ್ಮೀಯರೊಂದಿಗೂ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಶಾಂತಿ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದರು.
ಶಿಕ್ಷಣದಿAದ ಮಾತ್ರ ಸಮಾಜದ ಸರ್ವಾಂಗೀಣ ಪ್ರಗತಿ ಸಾಧ್ಯ, ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಶಿಕ್ಷಣವಂತರಾಗಿ ಮಾಡಲು ಪ್ರಯತ್ನಿಸಬೇಕು. ಇವರಿಂದ ಸಮಾಜದ ಅಭಿವೃದ್ಧಿ ಆಗುವುದರೊಂದಿಗೆ ದೇಶಕ್ಕೆ ಸತ್ಪçಜೆಯನ್ನು ನೀಡಿದಂತಾಗುತ್ತದೆ. ರಮಜಾನ್ ಮಾಸದಲ್ಲಿ ಉಪವಾಸಗಳ ಮೂಲಕ ಪಡೆದುಕೊಂಡ ಶಾಂತಿ, ಸಹನೆಯಂಥಹ ಉದಾತ್ತ ಗುಣಗಳನ್ನು ಜೀವನ ಪೂರ್ತಿ ಅನುಸರಿಸುವಂತಾಗಬೇಕೆAದು ತಿಳಿಸಿದರು.
ಈ ಸಮಯದಲ್ಲಿ ಈದ್ಗಾ ಸಮಿತಿ ಅಧ್ಯಕ್ಷ ಮಾಸೂಮ್‌ಸಾಬ ಕೆಂಭಾವಿ, ಉಪಾಧ್ಯಕ್ಷ ಅಬ್ದುಲ್‌ರಜಾಕ್ ಮನಗೂಳಿ, ಕಾರ್ಯದರ್ಶಿ ಎ.ಡಿ. ಎಕೀನ, ಜಾಮೀಯಾ ಮಸೀದಿ ಅಧ್ಯಕ್ಷ ಅಲ್ಲಾಬಕ್ಷ ನಮಾಜಕಟ್ಟಿ, ಪುರಸಭೆ ಉಪಾಧ್ಯಕ್ಷ ಮುಸ್ತಫಾ ಚೌದ್ರಿ, ಗಣ್ಯರಾದ ಖಾಜಾಹುಸೇನ ಡೋಣಿ, ಗನಿಸಾಬ ಲಾಹೋರಿ, ಫಸಿಯುದ್ದೀನ ಖಾಜಿ, ಸೈಯದ್ ಶಕೀಲಅಹ್ಮದ್ ಖಾಜಿ, ಇಬ್ರಾಹಿಂ ಮನ್ಸೂರ, ಡಾ||ಎ.ಎ.ನಾಲಬಂದ, ಕೆ.ಆಯ್.ಸಗರ, ಎಂ.ಕೆ. ಚೋರಗಸ್ತಿ, ಮಹೆಬೂಬ ಲಾಹೋರಿ, ಬೀಜಾನಲಿ ನೀರಲಗಿ, ನಿರಂಜನಶಾ ಮಕಾನದಾರ, ಸನಾ ಕೆಂಭಾವಿ, ರಾಜಅಹ್ಮದ್ ಒಂಟಿ, ಸಿಕಂದರ ವಠಾರ, ಅಬ್ದುಲ್‌ಸತ್ತಾರ ಅವಟಿ, ಎ.ಎಸ್.ನಮಾಜಕಟ್ಟಿ, ಹಸನ್‌ಸಾಬ ಮನಗೂಳಿ, ಫಯಾಜುದ್ದೀನ ಖಾಜಿ, ಮಹೆಬೂಬಶ್ಯಾ ಮಕಾನದಾರ, ಮಂಜೂರಲಿ ಬೇಪಾರಿ, ಆರೀಫ ಹೊನ್ನುಟಗಿ, ಮುಜಾಹಿದ್ ನಮಾಜಕಟ್ಟಿ ಇದ್ದರು.

public ramjan udaya rashmi
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.