Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ: ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
(ರಾಜ್ಯ ) ಜಿಲ್ಲೆ

ಸಿಂದಗಿ: ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೨೦ ಕೆ.ವಿ ಆಹೇರಿಯಲ್ಲಿ ಟರ್ಮಿನಲ್ ಬೇ ನಿರ್ಮಾಣ ಕಾಮಗಾರಿ ಕೈಗೊಂಡಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ೧೧೦ಕೆವಿ ಸಿಂದಗಿ, ೧೧೦ಕೆವಿ ಮೋರಟಗಿ, ೧೧೦ಕೆವಿ ಮಲಘಾಣ, ೧೧೦ಕೆವಿ ಚಾಂದಕವಟೆ, ೧೧೦ ಕೆವಿ ಆಲಮೇಲ ಹಾಗೂ ೧೧೦ ಕೆವಿ ದೇವಣಗಾಂವ ಸದರಿ ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ ೩೩ ಕೆ.ವಿ ಹಾಗೂ ೧೧ ಕೆ.ವಿ ಮಾರ್ಗಗಳಲ್ಲಿ ಅಕ್ಟೋಬರ್ ೦೪ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೦೩ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.