ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾರ್ವಜನಿಕರು ಹಾಗೂ ಪ್ರಯಾಣಿಕರ ಕುಂದುಕೊರತೆಯನ್ನು ಆಲಿಸಲು ವಿಜಯಪುರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಅಕ್ಟೋಬರ್ ೭ರಂದು ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಮೊಬೈಲ್ ಸಂಖ್ಯೆ ೬೩೬೬೪೨೮೮೭ ಕರೆ ಮಾಡಿ ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ವಿಜಯಪುರ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಂಯಂತ್ರಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
