Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಆಯ್ಕೆ
(ರಾಜ್ಯ ) ಜಿಲ್ಲೆ

ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಆಯ್ಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ. ಎಚ್.ಎಸ್.ಸಿದ್ದಗಂಗಪ್ಪ ಇವರ ’ಕರ್ನಾಟಕದ ಸಾಧನೆ ಸಂಪನ್ನರು’ ಕೃತಿ ಆಯ್ಕೆ

ಉದಯರಶ್ಮಿ ದಿನಪತ್ರಿಕೆ

ಗದಗ: ಬೆಂಗಳೂರಿನ ಡಾ. ಎಚ್. ಎಸ್. ಸಿದ್ದಗಂಗಪ್ಪ ಇವರ ಕರ್ನಾಟಕದ ಸಾಧನೆ ಸಂಪನ್ನರು ಸಾಹಿತ್ಯ ಕೃತಿಯು ಡಾ. ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ, ಆಯ್ಕೆಯಾಗಿದೆ. ಈ ಪ್ರಶಸ್ತಿಯು ೫೦೦೦ ನಗದು ಬಹುಮಾನ ಮಾನಪತ್ರ ನೆನಪಿನ ಕಾಣಿಕೆ ಸಾಲು ಸತ್ಕಾರವನ್ನು ಒಳಗೊಂಡಿರುತ್ತದೆ. ೨೦ ಅಕ್ಟೋಬರ್ ೨೦೨೪ ತಿಂಗಳಿನಲ್ಲಿ ಸೇವಾ ಸಮಿತಿಯು ಹಮ್ಮಿಕೊಳ್ಳುವ ಪಂ. ಪುಟ್ಟರಾಜ ಸಾಹಿತ್ಯೋತ್ಸವ-೨೦೨೪ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಈ ಪ್ರಶಸ್ತಿಗಾಗಿ ಬಂದ ೧೩೦ ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳಲ್ಲಿ ಪ್ರಥಮ ಸ್ಥಾನ ಪಡೆದ ಕೃತಿಗಳಾದ ಹುಬ್ಬಳ್ಳಿಯ ಪದ್ಮಜಾ ಜಯತೀರ್ಥ ಉಮರ್ಜಿ ಇವರ ಬೃಂಗದ ಬೆನ್ನೇರಿ (ಕಥಾ ಸಂಕಲನ), ಬಾದಾಮಿಯ ಸುರೇಶ್ ಅರಳಿಮರದರವರ ಹೀಗೇ ಒಂದಿಷ್ಟು (ಕವನ ಸಂಕಲನ) ಧಾರವಾಡದ ಡಾ. ಈರಣ್ಣ ಇಂಜಗನೇರಿ ಇವರ ಫ್ರೀಡಮ್ (ಕಾದಂಬರಿ) ಕೊಪ್ಪಳ ಜಿಲ್ಲೆಯ ಬೈರಾಪುರದ ಎಲ್ಲಪ್ಪ ಮ. ಹರ್ನಾಳಗಿ ಇವರ ತಿರುವು (ಲೇಖನಗಳ ಸಂಗ್ರಹ), ಧಾರವಾಡದ ಸರಸ್ವತಿ ರಾ ಭೋಸಲೆ ಇವರ ಮೂರನೇ ಕಾಲು (ಮಕ್ಕಳ ಕಥೆಗಳು), ಧಾರವಾಡದ ಡಾ. ವೀಣಾ ಸಂಕನ ಗೌಡರ್ ಅವರ ಮೂರು ಮತ್ತೊಂದು ನಾಟಕಗಳು, ಬೆಳಗಾವಿಯ ಡಾ. ಪಿ. ನಾಗರಾಜ್ ಅವರ ವಚನ ನಿರ್ವಚನ, ಶಿವಪುತ್ರ ಕಂಠಿ ಚಿಂಚನಸೂರ ಇವರ ಸಾಧನೆಯ ಶಿಖರವನ್ನು ಏರಿದ ಶಿವಶರಣರು, ಬೀದರಿನ ಪೂಜ್ಯಶ್ರೀ ಜಗದ್ಗುರು ಶಿವಯೋಗಿಶ್ವರ ಸ್ವಾಮಿಗಳ ಆತ್ಮಾನುಭವದ ಬುತ್ತಿ, ಡಾ. ಅಂಬುಜ ಎನ್ ಮಳಖೇಡಕರ್ ಮನ ಹರಿ ಧ್ಯಾನ ಮಂದಿರ ಭಕ್ತಿಗೀತೆಗಳು ಕೃತಿಗಳಿಗೆ ಸೇವಾ ಸಮಿತಿಯ ವರ್ಷದ ಶ್ರೇಷ್ಠ ಕೃತಿ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ವರ್ಷದ ಶ್ರೇಷ್ಠ ಕೃತಿ ರತ್ನ ಪ್ರಶಸ್ತಿಯು ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ಶಾಲು ಸತ್ಕಾರವನ್ನು ಒಳಗೊಂಡಿರುತ್ತದೆ.
ವಿನುತ ಹಂಚಿನಮನಿ ಇವರ ನಾತಿಚರಾಮಿ, ರೂಪಾ ದೇವಿ ಬಂಗಾರ ಮುಡಿಪು, ಮಹಾಂತೇಶ್ ಕುಂಬಾರ ಇವರ ಕುಲಮಿಯೊಳಗಿನ ಕವಿತೆಗಳು, ಎ. ಆರ್. ಪಂಪಣ್ಣ ಶೂನ್ಯದಿಂದತ್ತತ್ತ, ಮಾಲತೇಶ ಅಂಗೂರು ಕಾಡು ಮೇಡು, ಮತ್ತು ಪುಟ್ಟೇ ಸೋನುವಿನ ತರಲೆ ಕಥೆಗಳು ಕೃತಿಗಳು ತೀರ್ಪೂಗಾರರ ಮೆಚ್ಚಿನ ಕೃತಿ ಅಭಿನಂದನಾ ಪ್ರಶಸ್ತಿಗೆ ಆಯ್ಕೆ ಆಗಿವೆ ಕಾರ್ಯಕಾರಿಣಿ ಸದಸ್ಯೆ ಡಾ.ಸುಮಾ ಹಡಪದ ಹಳಿಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.