Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಆರಂಭಕ್ಕೆ ಸಿದ್ಧತೆ
(ರಾಜ್ಯ ) ಜಿಲ್ಲೆ

ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಆರಂಭಕ್ಕೆ ಸಿದ್ಧತೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.೧೪೫ ಕೋಟಿ ರೂ. ಪ್ರಸ್ಥಾವನೆ | ಮೊದಲ ಹಂತದಲ್ಲಿ ರೂ.೪೦ ಕೋಟಿ ಮಂಜೂರಾಗಿ ರೂ.೧೦ ಕೋಟಿ ಬಿಡುಗಡೆ B*

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದಲ್ಲಿ ಮಂಜೂರಾಗಿರುವ ತೋಟಗಾರಿಕೆ ಕಾಲೇಜು ಆರಂಭಕ್ಕೆ ೧೪೫ ಕೋಟಿ ರೂ. ಸರ್ಕಾರಕ್ಕೆ ಪ್ರಸ್ಥಾವನೆ ಮಾಡಿದ್ದು, ಮೊದಲ ಹಂತದಲ್ಲಿ ರೂ.೪೦ ಕೋಟಿ ಮಂಜೂರಾಗಿ ರೂ.೧೦ ಕೋಟಿ ಬಿಡುಗಡೆಗೊಳಿಸಿದ್ದಾರೆ, ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ಬಾಗಲಕೋಟ ತೋಟಗಾರಿಕೆ ವಿಶ್ವ ವಿದ್ಯಾಲಯದ ಉಪ ಕುಲಪತಿ ವಿಷ್ಟುವರ್ಧನ ಹೇಳಿದರು.
ಬುಧವಾರ ತೋಟಗಾರಿಕೆ ವಿಶ್ವ ವಿದ್ಯಾಲಯದ ಉಪ ಕುಲಪತಿ ಹಾಗೂ ಅಧಿಕಾರಿಗಳು ಆಲಮೇಲದಲ್ಲಿ ಸ್ಥಳ ಪರಿಶೀಲಿಸಿ ನಂತರ ಮಾತನಾಡುತ್ತ ಹೇಳಿದರು.
ಕಾಲೇಜು ಆರಂಭಿಸಲು ಸರ್ಕಾರ ಅವಕಾಶ ನೀಡಿದ್ದರಿಂದ ತಾತ್ಕಾಲಿಕವಾಗಿ ಆಲಮೇಲ ತೋಟಗಾರಿಕೆ ಕಾಲೇಜಿನ ಹೆಸರಿನಲ್ಲಿ ಇದೆ ತಿಂಗಳು ಅಕ್ಟೋಬರ ೨೧ ರಂದು ಬಾಗಲಕೋಟ ತೋಟಗಾರಿಕೆ ಕಾಲೇಜಿನಲ್ಲಿ ತರಗತಿ ಆರಂಭವಾಗಲಿದೆ. ಅದಕ್ಕೆ ಮೊದಲ ವರ್ಷದಲ್ಲಿ ೨೫ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಿದ್ದು ವಿದ್ಯಾರ್ಥಿಗಳನ್ನು ಮೆರಿಟ್ ಮೇಲೆ ಪ್ರವೇಶ ಪಡೆದುಕೊಳ್ಳಲಿದ್ದಾರೆ ಎಂದರು.
ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ನಿರ್ಮಾಣಕ್ಕೆ ಸ್ಥಳಿಯ ಕೃಷಿ ಇಲಾಖೆಯಲ್ಲಿನ ೭೭.೩೩ ಎಕರೆ ಜಮಿನು ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಿದ್ದು. ಆದಷ್ಟು ಬೇಗ ಕಟ್ಟಡ ಸೇರಿದಂತೆ ಮೂಲಭೂತ ಸೌಲಬ್ಯದ ಕಾಮಗಾರಿ ಆರಂಬಿಸಲಾಗುವದು. ಕಾಲೇಜು ನಿರ್ಮಾಣಕ್ಕೆ ಸರ್ಕಾರ ಸಮಯಕ್ಕೆ ಸರಿಯಾಗಿ ಅನುದಾನ ಬಿಡುಗಡೆಗೊಳಿಸಿದರೆ ೨ ವರ್ಷದಲ್ಲಿ ಆಲಮೇಲದಲ್ಲಿಯೇ ಕಾಲೇಜು ಆರಂಭಗೊಳ್ಳುವುದು ಎಂದು ಹೇಳಿದರು.
ತೋಟಗಾರಿಕೆ ವಿಶ್ವ ವಿದ್ಯಾಲಯದ ಅಧಿಕಾರಿಗಳಾದ ಮಹಾದೇವ ಮುರಗಿ, ಎಲ್.ಡಿ.ಆರ್ ಶಾಂತಪ್ಪ ಅಗಸಬಾಳ, ಇಂಡಿ ಉಪ ವಿಭಾಗಾಧಿಕಾರಿ ಅಭಿದ ಗದ್ಯಾಳ, ತಾಲೂಕು ತೋಟಗಾರಿಕೆ ಅಧಿಕಾರಿ ಎಸ್.ಎಸ್. ಪಾಟೀಲ, ಶರಣಗೌಡ ಪಾಟೀಲ, ತಹಶೀಲ್ದಾರ ವಿಜಯಕುಮಾರ, ಕೃಷಿ ಅಧಿಕಾರಿ ಇಂಗಳೆ, ಪ.ಪಂ ಅಧ್ಯಕ್ಷ ಸಾಧೀಕ ಸುಂಬಡ ಮುಂತಾದವರು ಇದ್ದರು.

” ಆಲಮೇಲ ಪಟ್ಟಣದಲ್ಲಿ ನಮ್ಮ ತಂದೆ ದಿ. ಎಂ.ಸಿ ಮನಗೋಳಿ ತೋಟಗಾರಿಕೆ ಸಚಿವರಾಗಿ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡಿಸಿದ್ದರು. ಅವರ ನಿಧನದಿಂದ ಮತ್ತು ಸರ್ಕಾರ ಬದಲಾಗಿದ್ದರಿಂದ ಕಾಲೇಜು ಸ್ತಗಿತಗೊಂಡಿತ್ತು. ಈ ಬಾಗದ ಜನತೆಯ ಒತ್ತಾಯದ ಮೇರೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಂತಿಸಿದಾಗ ಎರಡನೇ ಬಾರಿಗೆ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಮಂಜುರು ಮಾಡಿ ಅದಕ್ಕೆ ಬೇಕಾದ ಅನುದಾನವು ಮಂಜುರು ಮಾಡಿದ್ದಾರೆ. ಆಲಮೇಲ ಭಾಗದಿಂದ ಮುಖ್ಯ ಮಂತ್ರಿಗಳಿಗೆ ಅಭಿನಂದಿಸುತ್ತೆನೆ.”
ಅಶೋಕ ಮನಗೂಳಿ
ಶಾಸಕರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.