Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ತತ್ವವನ್ನು ಒಪ್ಪಿಕೊಂಡು ಬಂದವರೆಲ್ಲ ಲಿಂಗಾಯತರು
(ರಾಜ್ಯ ) ಜಿಲ್ಲೆ

ಬಸವ ತತ್ವವನ್ನು ಒಪ್ಪಿಕೊಂಡು ಬಂದವರೆಲ್ಲ ಲಿಂಗಾಯತರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಲಿಂಗಾಯತ ನೌಕರರ ಸಂಘದ ಸ್ಥಾಪನೆಯ ದ್ಯೇಯ ಉದ್ದೇಶಗಳನ್ನು ಹಾಗೂ ಬಸವ ತತ್ವವನ್ನು ಒಪ್ಪಿಕೊಂಡು ಬಂದವರೆಲ್ಲ ಲಿಂಗಾಯತರು. ಈ ಸಂಘವು ಯಾವುದೇ ರಾಜಕೀಯ, ಬೇರೆ ಸಂಘಗಳ ಪರ ಹಾಗೂ ವಿರೋಧಿ ಸಂಘವಲ್ಲ ಎಂದು ಲಿಂ.ನೌ.ಸಂಘದ ಸಂಸ್ಥಾಪಕ ಅಧ್ಯಕ್ಷ ಶೀವರಾಜ ಕಪಲಾಪುರೆ ಹೇಳಿದರು.
ಪಟ್ಟಣದ ಬಸವಮಂಟಪದಲ್ಲಿ ಹಮ್ಮಿಕೊಂಡ ಲಿಂಗಾಯತ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಜಿಲ್ಲಾ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘದ ಚಟುವಟಿಕೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು. ಸಂಘವನ್ನು ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸಹಭಾಗಿತ್ವದಿಂದ ಕೂಡಿ ದುಡಿಯಬೇಕು. ಇದರ ಯಶಸ್ವಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.
ಈ ವೇಳೆ ಸರಕಾರಿ ನೌಕರರ ಲಿಂಗಾಯತ ಸಂಘ ವಿಜಯಪುರ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಸಿಂದಗಿ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿಯ ಪ್ರಾಥಮಿಕ ಶಾಲೆಯ ಪದನ್ನೋತಿ ಮುಖ್ಯಗುರು ಶರಣಬಸವ ಲಂಗೋಟಿ, ಹುಣಶ್ಯಾಳ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಆರ್.ಆರ್. ನಿಂಬಾಳಕರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಾಗೂ ಸುಧಾಕರ ಬಿರಾದಾರ ಅವರನ್ನು ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ಘೋಷಣೆ ಮಾಡಲಾಯಿತು. ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ರಾಜ್ಯ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶಿವಾನಂದ ಡೋಮನಾಳ ಜಿಲ್ಲಾಧ್ಯಕ್ಷ ಕಲ್ಬುರ್ಗಿಯ ಪಾಟೀಲ, ರಾಜ್ಯ ಘಟಕದ ಸಹ ಕಾರ್ಯದರ್ಶಿ ಜಯಶ್ರೀ ಬೆಣ್ಣಿ ಮಾತನಾಡಿ, ಲಿಂಗಾಯತ ನೌಕರರ ಸಂಘದಲ್ಲಿ ಎಲ್ಲರೂ ಸಕ್ರೀಯವಾಗಿ ಪಾಲ್ಗೋಂಡು ಸಂಘಟನೆಯನ್ನು ಬಲಪಡಿಸೋಣ ಎಂದು ಹೇಳಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಗುರುದೇವ ಆಶ್ರಮದ ಶಾಂತಗಂಗಾಧರ ಮಹಾಸ್ವಾಮಿಗಳು ಮನಗೂಳಿಯ ವಿರಕ್ತಮಠದ ವೀರತಿಶಾಂನಂದ ಸ್ವಾಮೀಜಿ ನೀಡಿದರು.
ಸಭೆಯಲ್ಲಿ ಎಸ್.ಎನ್.ಪಾಟೀಲ, ಶರಣಪ್ಪ ಕಣಜೆ, ಭೀಮಣ್ಣ ದೇವಣಿ, ಚನ್ನಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಆರ್.ಹೆಚ್. ಬಿರಾದಾರ, ಪ್ರಾ.ಶಾ.ಶಿ. ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ ಸೋಂಪುರ, ಎ.ಕೆ.ಬಿರಾದಾರ, ಸಿ.ಎನ್.ಶಿರಕನಳ್ಳಿ, ಎಮ್. ಡಿ. ಟಕ್ಕಳಕ್ಕಿ, ಶಿವುಕುಮಾರ ಶಿವಸಿಂಪಿ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.