Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ :ಹಾವಿನಾಳಮಠ
(ರಾಜ್ಯ ) ಜಿಲ್ಲೆ

ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ :ಹಾವಿನಾಳಮಠ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಉದ್ಯಮಶೀಲರು ಸೋಲಿನಿಂದ ಧೃತಿಗೆಡದೇ ಸಮರ್ಥ ಮಾರ್ಗದರ್ಶನ ,ಸ್ಪಷ್ಟ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧ್ಯ. ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ಸದುಪಯೋಗ ಮಾಡಿಕೊಂಡಾಗ ಸರಕಾರ ರೂಪಿಸುವ ಯೋಜನೆಗಳು ಯಶಸ್ವಿಗೆ ಸಾಕ್ಷಿಯಾಗುತ್ತವೆ ಎಂದು ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ ಹೇಳಿದರು.
ಪಟ್ಟಣದ ಸಹನಾ ರೆಸ್ಟೋರೆಂಟ್ ವಿಕೆಜೆ ಇಂಟರ್ನ್ಯಾಷನಲ್ ಸಭಾಭವನದಲ್ಲಿ ಏರ್ಪಡಿಸಿದ್ದ
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅನುಭವ ಹಂಚಿಕೊಂಡರು.
ಸಮಾಜವನ್ನು ಸದೃಢವಾಗಿ ಕಟ್ಟಲು ಉದ್ಯಮಶೀಲತೆ ಬಹಳ ಮುಖ್ಯ, ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಮಹಿಳೆಯರ ಯುವಜನರಲ್ಲಿ ಸಂಚಲನ ಮೂಡಿಸಲು, ಕೌಶಲ್ಯ ಬೆಳಸಲು ಅತ್ಯಂತ ಸೂಕ್ತ ಕಾರ್ಯ ವಿಜಯಪುರ ಸಿಡಾಕ್ ಸಂಸ್ಥೆ ಮಾಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿರುವ ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರೀತಾ ಬ ಬಳ್ಳಾರಿ, ತರಬೇತಿ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ದೀಪಾಲಯ ಸಂಸ್ಥೆ ಸಂಯೋಜಕ ಪ್ರೇಮಾ, ಅಸಿಸ್ಟಂಟ್ ಪ್ರೋಫೆಸರ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಸಂಗೀತಾ ಬಗಲಿ, ಮಲ್ಲಿಕಾರ್ಜುನ ಬಡಾನೂರ ಹಾಗೂ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.