Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇಲ್ವಿಚಾರಕರು ವಸತಿನಿಲಯಗಳ ಸಮರ್ಪಕ ನಿರ್ವಹಣೆಗೆ ಶ್ರಮಿಸಿ
(ರಾಜ್ಯ ) ಜಿಲ್ಲೆ

ಮೇಲ್ವಿಚಾರಕರು ವಸತಿನಿಲಯಗಳ ಸಮರ್ಪಕ ನಿರ್ವಹಣೆಗೆ ಶ್ರಮಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ. ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯ ಪರಿಶೀಲಿಸಿದ ಜಿ.ಪಂ ಸಿಇಒ ರಿಷಿ ಆನಂದ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿ ದಿನ ವಸತಿ ನಿಲಯದ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಶೌಚಾಲಯ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕ ಈ ಎಲ್ಲ ವ್ಯವಸ್ಥೆಗಳನ್ನು ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.
ವಿಜಯಪುರ ನಗರದ ಭೂತನಾಳ ಕ್ರಾಸ್ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ವಸತಿ ನಿಲಯದ ಹೊರಾಂಗಣ ಆವರಣ, ಆಹಾರ ದಾಸ್ತಾನು ಕೊಠಡಿ, ನೀರಿನ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ವ್ಯವಸ್ಥೆಗಳನ್ನು ಸ್ವಚ್ಛತೆಯಿಂದ ಇರುವಂತೆಯೂ ಮತ್ತು ನಿರ್ವಹಣೆ ಉತ್ತಮವಾಗಿರಬೇಕು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಉತ್ತಮ ಪುಸ್ತಕಗಳನ್ನು ಪೂರೈಸಬೇಕು, ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಮಾಡಿ ನಿಲಯದ ವಿದ್ಯಾರ್ಥಿಳಿಗೆ ಪ್ರತಿ ಮಾಹೆಯಾನ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕ್ರಮವಹಿಸಿಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಿಬೇಕು ಎಂದು ವಸತಿ ನಿಲಯದ ಮೇಲ್ವಿಚಾರಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಕೆ. ಗೋಠೆ, ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಸಹಾಯಕ ನಿರ್ದೇಶಕ ಬಿ.ಜೆ. ಇಂಡಿ, ನಿಲಯ ಪಾಲಕರಾದ ಆನಂದ ಕಳಸಗೊಂಡ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.