Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲನ್ನು ಮಾದರಿ ಪಟ್ಟಣವನ್ನಾಗಿ ರೂಪಿಸುವೆ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಆಲಮೇಲನ್ನು ಮಾದರಿ ಪಟ್ಟಣವನ್ನಾಗಿ ರೂಪಿಸುವೆ :ಶಾಸಕ ಮನಗೂಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಈ ಭಾಗದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತಂದು ಪಟ್ಟಣದ ಅಭಿವೃದ್ಧಿಗೆ ಸದಾಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವದರ ಜೊತೆಗೆ ಆಲಮೇಲ ಪಟ್ಟಣವನ್ನು ಜಿಲ್ಲೆಯಲ್ಲಿಯೇ ಮಾದರಿಯ ಪಟ್ಟಣವನ್ನಾಗಿ ಮಾಡುವೆ ಎಂದು ಶಾಸಕ ಅಶೋಕ ಮನಗೂಳಿ ಹೆಳಿದರು.
ಬುಧುವಾರ ಪಟ್ಟಣದ ಡಾ,ಬಿ.ಆರ್.ಅಂಬೇಡ್ಕರ ವೃತ್ತ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು.
ಸನ್ ೨೦೧೮-೧೯ನೇ ಸಾಲಿನ ಎಸ್.ಎಫ್.ಸಿ ವಿಶೇಷ ಅನುದಾನದಡಿ ಡಾ,ಬಿ.ಆರ್.ಅಂಬೇಡ್ಕರ ವೃತ್ತ ಅಭಿವೃದ್ಧಿ ಕಾಮಗಾರಿಗೆ ೫೦ ಲಕ್ಷ ರೂಗಳನ್ನು ಮಂಜೂರಾತಿ ನೀಡಿ ಇಂದು ವೃತ್ತ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಲಾಗಿದು, ಇದೇ ತರಹ ಪಟ್ಟಣದ ಪ್ರತಿ ಬಡಾವಣೆಗಳಲ್ಲಿ ಸುಮಾರು ೫ ಕೋಟಿ ರೂಗಳ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದು,ಹಂತ ಹಂತವಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳ್ಳಿಸಿ ಸುಂದರ ಪಟ್ಟಣವನ್ನಾಗಿ ಮಾಡಲಾಗುವದು.ಅದಕ್ಕಾಗಿ ಪಪಂ ಆಡಳಿತ ಮಂಡಳಿಯವರು ಗುತ್ತಿಗೆದಾರರಿಂದ ಸರಿಯಾದ ರೀತಿಯಲ್ಲಿ ಕಾಮಗಾರಿ ಕೆಲಸ ಪೂರ್ಣಗೊಳ್ಳಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಡಾ,ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣ ಸಮಿತಿಯ ಅಧ್ಯಕ್ಷ ಹರೀಶ ಎಂಟಮಾನ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಮಾಜದ ಬಹು ದಿನಗಳ ಕನಸ್ಸು ಇಂದು ಶಾಸಕರ ಮುಖಾಂತರ ನನಸಾಗುತ್ತಿರುವದು ಬಹಳ ಖುಷಿ ತಂದಿದೆ. ಇದೇ ತರಹ ಶಾಸಕರು ನಮ್ಮ ಪಟ್ಟಣಕ್ಕೆ ದಿನನಿತ್ಯ ಹಳ್ಳಿಗಳಿಂದ ನೂರಾರು ಜನರು ಬರುತ್ತಾರೆ ಅವರಿಗೆ ಮರಳಿ ಹೋಗಲು ಬಸ್ಸಿನ ವ್ಯವಸ್ಥೆಗಳಿಲ್ಲ,ಹಾಗೂ ರಾತ್ರಿ ೭ ಗಂಟೆಯ ನಂತರ ಪಟ್ಟಣದಿಂದ ಕಲ್ಬುರ್ಗಿ ಹಾಗೂ ಇಂಡಿಗೆ ತೆರಳಲ್ಲು ಯಾವುದೇ ಬಸ್ಸುಗಳ ಸೌಲಭ್ಯಗಳಿಲ್ಲದ ಕಾರಣ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ ಕೂಡಲೇ ಶಾಸಕರು ಬಸ್ಸಿನ ವ್ಯವಸ್ಥೆ ಕಲ್ಪಿಸಬೇಕು ಎಂದು ವೇದಿಕೆಯ ಮುಖಾಂತರ ವಿನಂತಿಸಿದರು.
ಹಿರಿಯರಾದ ಜಗದೀಶ ಧಾಳಿ ಪಪಂ ಅಧ್ಯಕ್ಷ ಸಾಧೀಕ ಸುಂಬಡ ಮಾತನಾಡಿದರು.
ದೇವರಗುಡ್ಡದ ಒಡೆಯರಾದ ಡಾ.ಸಂದೀಪ ಪಾಟೀಲ, ಇಂಡಿ ಉಪ ವಿಭಾಧಿಕಾರಿ ಆಬೀದ್ ಗದ್ಯಾಳ, ಇಂಡಿ ಡಿವಾಯ್‌ಎಸ್‌ಪಿ ಜಗದೀಶ್ ಎಸ್,ಎಚ್. ತಹಶೀಲ್ದಾರ ಕೆ.ವಿಜಯಕೂಮಾರ,ಪಪಂ ಮುಖ್ಯಾಧಿಕಾರಿ ಸುರೇಶ ನಾಯಕ, ನಾಗರೀಕ ವೇದಿಕೆಯ ಅಧ್ಯಕ್ಷ ರಮೇಶ ಬಂಟನೂರ, ವೀರಭದ್ರ ಕತ್ತಿ. ಗುಂಡು ಮೇಲಿನಮನಿ, ಶಿವಾನಂದ ಜಗತಿ. ಪಪಂ ಸದಸ್ಯರಾದ ಡಾ.ಸಂಜೀವಕುಮಾರ ಎಂಟಮಾನ, ಅಶೋಕ ಕೊಳ್ಳಾರಿ, ಮುಖಂಡರಾದ ಶಿವುಕುಮಾರ ಮೇಲಿನಮನಿ,ಶಶಿ ನಾಯ್ಕೋಡಿ, ಶಶಿ ಗಣಿಹಾರ, ಜೈಭೀಮ ನಾಯ್ಕೋಡಿ ,ಪುಂಡಲೀಕ ದೊಡಮನಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.