Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾರದಾ ಶಾಲಾ ತಂಡ 8 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆ!
(ರಾಜ್ಯ ) ಜಿಲ್ಲೆ

ಶಾರದಾ ಶಾಲಾ ತಂಡ 8 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ವಾಲಿಬಾಲ್ ಪಂದ್ಯಾಟದಲ್ಲಿ ರೋಚಕ ಗೆಲುವು

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಇಲ್ಲಿನ ಶಾರದಾ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ತಂಡ ಎಂಟನೇ ಬಾರಿಗೆ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಪ್ರವೇಶ ಪಡೆದಿದೆ.
ಜಿಲ್ಲೆಯ ದೇವರ ಹಿಪ್ಪರಗಿ ಬಳಿಯ ಮಣೂರ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಕೆ.ಎಸ್.ಎಲ್.ಎ.ಪ್ರೌಢಶಾಲೆ ಆಶ್ರಯದಲ್ಲಿ ಆಯೋಜನೆಗೊಂಡಿದ್ದ 2024-25 ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಆಲಮಟ್ಟಿ ಶಾರದಾ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ವೀರೋಚಿತ ಗೆಲುವು ಸಾಧಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಶಾಲೆಯ ಬಾಲಕಿಯರ ವಾಲಿಬಾಲ್ ತಂಡವು ಹಲವಾರು ಬಾರಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಜಯ ಸಾಧಿಸುತ್ತಾ ಬಂದಿದೆ. ಇದೀಗ 8 ನೇ ಬಾರಿಗೆ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವುದು ಐತಿಹಾಸಿಕವಾಗಿದೆ. ಈ ಶಾಲೆಯ ಮೂವರು ಬಾಲೆಯರು ಈಗಾಗಲೇ ಒಂದು ಬಾರಿ ವಿಭಾಗ ಮಟ್ಟದಲ್ಲಿ ಉತ್ತಮ ಆಟದ ಕೌಶಲ್ಯ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮೆರೆದಿದ್ದಾರೆ.
ಈಗ ಪ್ರಸ್ತುತ ತಂಡದ ಬಾಲೆಯರು ತಮ್ಮ ಸಾಂಘಿಕ ಪ್ರತಿರೋಧದ ಅತ್ಯುತ್ತಮ ಹೋರಾಟದಿಂದ ಜಿಲ್ಲಾ ಮಟ್ಟದಲ್ಲಿ ಗೆಲುವಿನ ಸಂತಸ ಕಾಣುತ್ತಾ ಮಿಂಚಿದ್ದಾರೆ. ವಿಭಾಗ ಮಟ್ಟದಲ್ಲೂ ಮಿನುಗಲಿವೆಂದು ಈ ಭಾಗದ ಕ್ರೀಡಾಭಿಮಾನಿಗಳು ತಂಡಕ್ಕೆ ಶುಭ ಹಾರೈಸಿದ್ದಾರೆ.
ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿಜೇತ ಶಾರದಾ ಪ್ರಾಥಮಿಕ ಶಾಲಾ ತಂಡಕ್ಕೆ ಬ.ಬಾಗೇವಾಡಿ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ, ನಿಡಗುಂದಿ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್.ಗಲಗಲಿ ಪ್ರಮಾಣ ಪತ್ರ ಹಾಗೂ ಟ್ರೋಫಿ ವಿತರಿಸಿದರು.
ಈ ಸಂದರ್ಭದಲ್ಲಿ ಜಯಗಳಿಸಿದ ಶಾರದಾ ಪ್ರಾಥಮಿಕ ಶಾಲೆ, ಸಂಸ್ಥೆಯ ಚೇರಮನ್ ಶ್ರೀಮತಿ ಎಸ್.ಬಿ.ಬೆಳಗಲಿ, ಮುಖ್ಯ ಗುರು ಜಿ.ಸಿ.ದ್ಯಾವಣ್ಣವರ, ಸಿಬ್ಬಂದಿ ಎನ್.ಬಿ.ದಾಸರ, ಬಿ.ವಿ.ಮಹಾಂತಣ್ಣವರ, ಎಸ್.ಬಿ.ಮಾನೆ, ಬಿ.ಎಸ್.ಬಾದವಾಡಗಿ, ಎಂ.ಎಚ್.ಎಂ.ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ, ಯೋಗಪಟು ಗಂಗಾಧರ ಹಿರೇಮಠ ಇತರರಿದ್ದರು. ಕ್ರೀಡಾಪಟುಗಳ ಸಾಧನೆಗೆ ಆಲಮಟ್ಟಿಯಲ್ಲಿ ಹರ್ಷವ್ಯಕ್ತವಾಗಿದ್ದು ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಎಸ್.ಬಿ.ಬೆಳಗಲಿ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.