Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಡುಗೆ ಸಿಬ್ಬಂದಿಗೆ ರಾಜ್ಯ ಮಟ್ಟದ ಪುನಶ್ಚೇತನ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಅಡುಗೆ ಸಿಬ್ಬಂದಿಗೆ ರಾಜ್ಯ ಮಟ್ಟದ ಪುನಶ್ಚೇತನ ಕಾರ್ಯಾಗಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ಸಿಬ್ಬಂದಿಗಳ ಕುಂದುಕೊರತೆಗಳ ಚರ್ಚೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯತ, ವಿಜಯಪುರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೆöÊಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಾಗಾರವು ನಗರದ ಬುದ್ದವಿಹಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಪ್ಪ ಆಶಾಪೂರ ಇವರ ನೆರವೇರಿಸಿ ಮಾತನಾಡುತ್ತ, ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಅಡುಗೆ ಸಿಬ್ಬಂದಿಗೆ ಏಜೆನ್ಸಿಯವರು ಕಾಲಕಾಲಕ್ಕೆ ವೇತನ, ಪಿ.ಎಫ್. ಇ.ಎಸ್.ಐ. ನೀಡಬೇಕು. ಇವರ ಮೂಲಭೂತ ಸೌಲಭ್ಯಗಳ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದ್ದು, ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ ಹಾಗೂ ಏಜೆನ್ಸಿಯನ್ನು ತೆಗೆದು ಸೊಸೈಟಿಯ ಮುಖಾಂತರ ವೇತನ ನೀಡುವಂತೆ ಮಾಡಿರುವ ಸರಕಾರದ ಆದೇಶವು ಸ್ವಾಗತಾರ್ಹ ಎಂದು ತಿಳಿಸಿದರು.
ರಾಜ್ಯಾದ್ಯಕ್ಷರಾದ ಭೀಮಶೆಟ್ಟಿ ಯಂಪಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಹಾಸ್ಟೇಲ್ & ವಸತಿ ಶಾಲಾ ನೌಕರರ ಬಗ್ಗೆ ಸಾಕಷ್ಟು ಬಾರಿ ಹೋರಾಟ ಮಾಡಿ ಸರಕಾರದ ಗಮನ ಸೆಳೆಯಲಾಗಿದೆ. ಸೊಸೈಟಿ ಮುಖಾಂತರ ಕನಿಷ್ಠ ವೇತನ ಬಿಡುಗಡೆ ಆಗುವವರೆಗೆ ನಮ್ಮ ಹೋರಾಟ ಜಾರಿಯಲ್ಲಿರುತ್ತದೆ. ಈ ಕುರಿತು ಅ.೧೪ ರಂದು ಬೆಂಗಳೂರಿನ ಪ್ರೀಡಂ ಪಾರ್ಕದಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗುವದು ಎಂದು ತಿಳಿಸಿದರು.
ಈ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ಡಿ.ಎಮ್. ಚಲವಾದಿ, ಬಿ.ಎಸ್. ಅಂಗಡಿ, ಎಸ್.ಎ. ಜಮಾದಾರ, ಅಣ್ಣಾರಾಯ ಈಳಗೇರ, ಲಕ್ಷ್ಮಣ ಹಂದ್ರಾಳ, ಸುರೇಖಾ ರಜಪೂತ, ಇಸಾಮೋದ್ದೀನ ಬೀದರ, ಕಾಶೀನಾಥ ಬಂಡಿ, ವಿರೇಶ ಕಲಬೀಳಗಿ, ಜಿಲ್ಲಾಧ್ಯಕ್ಷ ಹುಲಗಪ್ಪ ಚಲವಾದಿ, ಲಕ್ಷ್ಮಣ ಮಸಳಿ, ರಾಮಚಂದ್ರ ಕೋಳಿ, ಮೀನಾಕ್ಷಿ ತಳವಾರ, ಯಮನಪ್ಪ ಬಜಂತ್ರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ವಿಜಯನಗರ, ಬೀದರ, ಕಲಬುರಗಿ, ಧಾರವಾಡ ಜಿಲ್ಲೆಯ ಪದಾಧಿಕಾರಿಗಳು, ಹಾಗೂ ಹಾಸ್ಟೇಲ್, ಮತ್ತು ವಸತಿ ಶಾಲಾ ನೌಕರರು ಉಪಸ್ಥಿತರಿದ್ದರು.
ದೊಡಮನಿ ಇವರು ನಿರೂಪಿಸಿದರು. ಹುಲಗಪ್ಪ ಚಲವಾದಿ ಸ್ವಾಗತಿಸಿದರು. ಲಕ್ಷ್ಮಣ ಮಸಳಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.