Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರದಲ್ಲಿ ೨೦೨೪-೨೫ ನೇ ಸಾಲಿನಲ್ಲಿ ಕರ್ನಾಟಕ ಐ.ಟಿ.ಐ ಉದ್ಯೋಗ ಸೊಸೈಟಿ ಮೂಲಕ ಅಒಏಏಙ ಅಡಿಯಲ್ಲಿ ೧.Junior Robot Operator & Programmer Arc Welding 2.Battery electric vehicle junior technician 3. Helper Electrician 4.TV repair technician 5. Manual Soldering Technician 6. Fitter Mechanical Assembly 7. Manual Metal arc welding/Shielded Metal arc welding 8. Operator Conventional Turnin g ವೃತ್ತಿಗಳಲ್ಲಿ ಅಲ್ಪಾವಧಿ ಕೋರ್ಸಗಳನ್ನು ದಿನಾಂಕ :೨೧-೧೦-೨೦೨೪ ರಿಂದ ಪ್ರಾರಂಭಿಸಲಾಗುವುದು.
ಈ ತರಬೇತಿಗಳು ಉದ್ಯಮದಲ್ಲಿ ಉದ್ಯೋಗ ಪಡೆದುಕೊಳ್ಳಲು Finishing Courseಆಗಿರುತ್ತವೆ ಹಾಗೂ ಈ ಕೋರ್ಸಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸಂಬAಧಿಸಿದ ಕ್ಷೇತ್ರಗಳಲ್ಲಿ ವ್ಯಾಪಕ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಈ ಕೋರ್ಸಗಳಿಗಾಗಿ ರೂ.೧೧೦೦೦/- ಶುಲ್ಕವನ್ನು ನಿಗದಿ ಮಾಡಿದ್ದು, ಮತ್ತು ೮ನೇ ತರಗತಿ ಪಾಸಾದ ಅಭ್ಯರ್ಥಿಗಳು ಪ್ರವೇಶಾತಿಗಾಗಿ ಅರ್ಹತೆಯನ್ನು ಹೊಂದಿರುತ್ತಾರೆ. ಗರಿಷ್ಠ ಪ್ರವೇಶಾತಿಯ ಪ್ರತಿಶತ ೩೦ ರಷ್ಟು ಅರ್ಹತೆ ಹೊಂದಿದ ಬಾಹ್ಯ ಅಭ್ಯರ್ಥಿಗಳಿಗೆ ಸ್ಥಾನಗಳು ಮೀಸಲಿರುತ್ತವೆ ಹಾಗೂ ರೂ.೧೧೦೦೦/- ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರ ಇವರ ಕಾರ್ಯಾಲಯವನ್ನು ೦೮೩೫೨-೨೬೦೩೬೦/ ೯೫೯೧೫೭೧೩೮೯/ ೯೯೬೪೧೫೨೦೪೦ ಮೂಲಕ ಸಂಪರ್ಕಿಸಲು ಪ್ರಾಚಾರ್ಯರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ

ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ

ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ

ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತವರುಜಿಲ್ಲೆ ಕೀರ್ತಿ ಹೆಚ್ಚಿಸಿದ ಸ್ಫೂರ್ತಿಚಿಲುಮೆ ಎಸ್ಪಿ ಲಕ್ಷ್ಮಣ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿವ ನೀರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ-ಶಿಕ್ಷಣ-ವಸತಿ ನಿಲಯಗಳ ಸುಧಾರಣೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಒಟ್ಟು ೧೧೫ ಪ್ರಕರಣಗಳ ವಿಚಾರಣೆ; ೮೦ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಪಟುಗಳ ಸಾಧನೆಯಲ್ಲಿ ತರಬೇತುದಾರರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಸಂಯೋಜನಾ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶನಿದೇವರ ಸನ್ನಿಧಿಯಲ್ಲಿ ನಾಗದೇವತೆಯ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.