Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೧೯ರಂದು ಪಿಂಚಣಿ ದಿನ
(ರಾಜ್ಯ ) ಜಿಲ್ಲೆ

ಅ.೧೯ರಂದು ಪಿಂಚಣಿ ದಿನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮ ಪಂಚಾಯತನಲ್ಲಿ ಅಕ್ಟೋಬರ್ ೧೯ರಂದು ಬೆಳಿಗ್ಗೆ ೧೧ಗಂಟೆಗೆ ಪಿಂಚಣಿ ದಿನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.
ವಿಜಯಪುರ ಗ್ರೇಡ್ ೨ ತಹಶೀಲ್ದಾರ್ ಅವರು ಶಿವಣಗಿಯ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ, ಬಬಲೇಶ್ವರ ಗ್ರೇಡ್ ೨ ತಹಶೀಲ್ದಾರರಿಂದ ಗ್ರಾಮ ಪಂಚಾಯತ್ ಕಾರ್ಯಾಲಯ ಹೊಸುರು(ಕೃಷ್ಣಾ ನಗರ), ತಿಕೋಟಾ ಗ್ರೇಡ್ ೨ ತಹಶೀಲ್ದಾರರಿಂದ ಸಿದ್ದಾಪೂರ ಕೆ ಗ್ರಾಮ ಪಂಚಾಯತ್ ಕಾರ್ಯಾಲಯದ ಸಮುದಾಯ ಭವನ, ಬಸವನ ಬಾಗೇವಾಡಿ ಗ್ರೇಡ್ ೨ ತಹಶೀಲ್ದಾರರಿಂದ ಮುತ್ತಗಿ ಗ್ರಾಮ ಪಂಚಾಯತ್ ಕಾರ್ಯಾಲಯ, ನಿಡಗುಂದಿ ಗ್ರೇಡ್ ೨ ತಹಶೀಲ್ದಾರರಿಂದ ಯಲಗೂರ ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾಭವನ, ಕೋಲಾರ ತಹಶೀಲ್ದಾರರಿಂದ ತೆಲಗಿ ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಪಿಂಚಣಿ ದಿನ ನಡೆಯಲಿದೆ.
ಮುದ್ದೇಬಿಹಾಳ ಗ್ರೇಡ್ ೨ ತಹಶೀಲ್ದಾರರಿಂದ ಮಡಿಕೇಶ್ವರ ಗ್ರಾಮಪಂಚಾಯತ್ ಆವರಣದಲ್ಲಿ, ತಾಳಿಕೋಟೆಯ ತಹಶೀಲ್ದಾರ್ ಅವರಿಂದ ಮೂಕಿಹಾಳ ಗ್ರಾಮ ಪಂಚಾಯತ್‌ನಲ್ಲಿ, ಇಂಡಿಯ ಗ್ರೇಡ್ ೨ ತಹಶೀಲ್ದಾರ್ ಕಪನಿಂಬರಗಿ ಗ್ರಾಮ ಪಂಚಾಯತ್ ಕಾರ್ಯಾಲಯ, ಚಡಚಣ ಗ್ರೇಡ್ ೨ ತಹಶೀಲ್ದಾರರಿಂದ ರೇವತಗಾಂವ ಗ್ರಾಮ ಪಂಚಾಯತ್ ಕಾರ್ಯಲಯದಲ್ಲಿ, ಸಿಂದಗಿ ಗ್ರೇಡ್ ೨ ತಹಶೀಲ್ದಾರರಿಂದ ಹಂದಿಗನೂರ ಗ್ರಾಮ ಪಂಚಾಯತ್ ಕಾರ್ಯಲಯದಲ್ಲಿ, ದೇವರ ಹಿಪ್ಪರಗಿ ಗ್ರೇಡ್ ೨ ತಹಶೀಲ್ದಾರರಿಂದ ಮಾರ್ಕೆಬ್ಬನಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಾಗೂ ಆಲಮೇಲ ತಹಶೀಲ್ದಾರರಿಂದ ಗುತ್ತರಗಿ ಗ್ರಾಮ ಪಂಚಾಯತ್ ಕಾರ್ಯಲಯದಲ್ಲಿ ಪಿಂಚಣಿ ದಿನ ನಡೆಯಲಿದೆ.
ಪಿಂಚಣಿದಿನದಂದು ಸಂಬಂಧಿಸಿದ ಗ್ರಾಮ ಪಂಚಾಯತಿಯ ಸಂಪೂರ್ಣ ಮಾಹಿತಿಯೊಂದಿಗೆ ಗ್ರಾಮ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಹಾಗೂ ಅಂಚೆ ಕಛೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಯದ ಮೊದಲ ಹೆಜ್ಜೆ ಧೈರ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026
    In ದಿನಪತ್ರಿಕೆ
  • ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.