Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಗುಲಕ್ಕೆ ಕಲ್ಲೆಸೆದ ಆರೋಪಿಗಳ ಮಂಪರು ಪರೀಕ್ಷೆ ಮಾಡಿಸಿ :ಯತ್ನಾಳ
(ರಾಜ್ಯ ) ಜಿಲ್ಲೆ

ದೇಗುಲಕ್ಕೆ ಕಲ್ಲೆಸೆದ ಆರೋಪಿಗಳ ಮಂಪರು ಪರೀಕ್ಷೆ ಮಾಡಿಸಿ :ಯತ್ನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಗಣಪತಿ ಚೌಕ್ ದಲ್ಲಿರುವ ಗಣೇಶ ದೇವಸ್ಥಾನದ ಗಾಜಿಗೆ ಕಲ್ಲೆಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಈ ಕೃತ್ಯದ ಹಿಂದಿರುವ ಶಕ್ತಿಗಳನ್ನು ಬಯಲಿಗೆ ಎಳೆಯಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಾಂತವಾಗಿರುವ ನಮ್ಮ ವಿಜಯಪುರ ನಗರದಲ್ಲಿ ಶಾಂತಿ ಕದಡಬೇಕು, ಕೋಮು ಗಲಭೆ ಸೃಷ್ಟಿಸಲೆಂದೆ ನಗರದ ಗಣಪತಿ ಚೌಕ್ ದಲ್ಲಿರುವ ಹಿಂದೂಗಳ ಆರಾಧ್ಯದೈವ ಗಣೇಶ ದೇವಸ್ಥಾನಕ್ಕೆ ಕಲ್ಲೆಸೆದು, ಗಾಜು ಒಡೆದು ಹಾಕುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿರುವುದು ಖಂಡನೀಯ.
ದೇವಸ್ಥಾನಕ್ಕೆ ಕಲ್ಲೆಸೆದ ಆರೋಪಿಗಳು ಅಪ್ರಾಪ್ತರಾಗಿದ್ದರೆ, ಇವರ ಹಿಂದಿನ ಶಕ್ತಿಗಳು ಯಾವವು? ರಾಜಕೀಯ ವ್ಯಕ್ತಿಗಳ ಕೈವಾಡವಿದೆಯೇ? ಗಲಭೆ ಸೃಷ್ಟಿಸುವ ಸಂಘಟನೆಗಳ ಕುಮ್ಮಕ್ಕು ಇದೆಯೇ? ಸತ್ಯ ಹೊರ ಬರಬೇಕೆಂದರೆ, ಬಂಧಿತ ಆರೋಪಿಗಳನ್ನು ಮಂಪರು ಪರೀಕ್ಷೆ ನಡೆಸಬೇಕು. ಇವರ, ಇವರ ಸಂಬಂಧಿಗಳು, ಗೆಳೆಯರು ಮತ್ತು ಇವರು ವಾಸಿಸುವ ಟಕ್ಕೆಯಲ್ಲಿ ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದಾರೋ ಎಲ್ಲರ ಮೊಬೈಲ್ ಕಾಲ್ ತಪಾಸಣೆ ನಡೆಸಬೇಕು. ಯಾರಾದರೂ ನಗರ ತೊರೆದಿದ್ದಾರೆಯೇ? ಎಲ್ಲರನ್ನು ಸಮಗ್ರವಾಗಿ ತನಿಖೆ ಒಳಪಡಿಸಬೇಕು.
ಈ ಕೃತ್ಯಯಿಂದ ನಿಷೇಧಿತ ದೇಶದ್ರೋಹಿ ಸಂಘಟನೆಗಳು, ಬಾಂಗ್ಲಾ ನುಸುಳುಕೋರರು, ಸೀಮಿ ಸಂಘಟನೆಗಳು ವಿಜಯಪುರ ನಗರದಲ್ಲಿ ಜೀವಂತವಾಗುತ್ತಿವೆಯೇ? ಎಂಬುದರ ಬಗ್ಗೆಯೂ ತನಿಖೆ ನಡೆಸಬೇಕು. ಆರೋಪಿಗಳು ಗಾಂಜಾ, ಅಫೀಮು ಮತ್ತಿನಲ್ಲಿದ್ದರೆ ಅಥವಾ ಕುಡಿದ ಅಮಲಿನಲ್ಲಿದ್ದರೆ, ಅಪ್ರಾಪ್ತರು ಅವ್ಯಹತವಾಗಿ ಕುಡಿತದ ಚಟಕ್ಕೆ ಬಿದ್ದಿರುವುದು ಸಂಶಯ ಮೂಡುತ್ತಿದೆ.
ವಿಜಯಪುರ ನಗರದಲ್ಲಿ ಶಾಂತಿ, ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುಂದೆ ಇಂತಹ ದ್ರೋಹಿಗಳಿಂದ ಆಗುವ ಅನಾಹುತ ತಪ್ಪಿಸಲು ಗಣಪತಿ ಚೌಕ್ ದಲ್ಲಿರುವ ಗಣೇಶ ದೇವಸ್ಥಾನಕ್ಕೆ ಕಲ್ಲೆಸೆದು, ಗಾಜು ಒಡೆದು ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.