Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ ಗಣತಿ ವರದಿ ಜಾರಿ ಕುರಿತು ಅ.18 ರಂದು ಚರ್ಚೆ
(ರಾಜ್ಯ ) ಜಿಲ್ಲೆ

ಜಾತಿ ಗಣತಿ ವರದಿ ಜಾರಿ ಕುರಿತು ಅ.18 ರಂದು ಚರ್ಚೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅ.18 ರಂದು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ಎಂದು ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಜಾರಿಗೊಳಿಸುವ ಬಗ್ಗೆ ಅ.18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ ಎಂದರು.
ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ
ಇದು ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಮಾತ್ರ ಅಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಇದು 7 ಕೋಟಿ ಕನ್ನಡಿಗರ ಸಮೀಕ್ಷೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ.
ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಎಚ್​ಡಿ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ಹಿಂದುಳಿದ ವರ್ಗಗಳ ಶಾಸಕರ ಮನವಿ

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.