ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪ್ರತಿ ವರ್ಷ ದಂತೆ ಈ ವರ್ಷವೂ ಕೂಡಾ ಅ.೧೩ ರಂದು ಭಾನುವಾರ ದಿನ ವಿಜಯಪುರ ನಗರದ ಜಮಖಂಡಿ ರಸ್ತೆಯ ರಿಂಗ ರೋಡನಲ್ಲಿರುವ ತಮ್ಮ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆದ್ದರಿಂದ ಬಸವನಬಾಗೇವಾಡಿ ಮತಕ್ಷೇತ್ರದ ಜನತೆ ಹಾಗೂ ಎಲ್ಲ ಹಿತೈಷಿಗಳು ಈ ಬನ್ನಿ ವಿನಿಮಯ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜವಳಿ, ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

