Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ಶಕ್ತಿ ಚಲನಚಿತ್ರ ಬಿಡುಗಡೆ ತಡೆಗೆ ಬಸವಸೈನ್ಯ ದೂರು
(ರಾಜ್ಯ ) ಜಿಲ್ಲೆ

ಶರಣರ ಶಕ್ತಿ ಚಲನಚಿತ್ರ ಬಿಡುಗಡೆ ತಡೆಗೆ ಬಸವಸೈನ್ಯ ದೂರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: 12 ನೇ ಶತಮಾನದ ಬಸವಾದಿ ಶರಣರ ಬಗ್ಗೆ ಅವಮಾನಕಾರಿಯಾಗಿ ಚಿತ್ರಿಸಿ ಬಿಡುಗಡೆಗೆ ಸಜ್ಜಾಗಿರುವ ಶರಣರ ಶಕ್ತಿ ಚಲನಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಬಾ. ಮಾ. ಗಿರೀಶ ಅವರಿಗೆ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹಾಗೂ ನ್ಯಾಯವಾದಿ ರವಿ ರಾಠೋಡ ಅವರು ದೂರನ್ನು ಸಲ್ಲಿಸಿ ವಿವಾದಾತ್ಮಕ ಶರಣರ ಶಕ್ತಿ ಚಲನಚಿತ್ರವನ್ನು ಯಾವುದೇ ಕಾರಣಕ್ಕೂ ಬಿಡುಗಡೆಗೊಳಿಸಬಾರದು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಇತ್ತೀಚೆಗೆ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಕೆಲವು ಜನರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದಾಗಿ ಬಸವಾದಿ ಶರಣರ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಚಲನಚಿತ್ರದಲ್ಲಿ ಬಸವಣ್ಣನವರ ಅಕ್ಕ ಅಕ್ಕನಾಗಮ್ಮ ಅವರ ವೈವಾಹಿಕ ಜೀವನದ ಬಗ್ಗೆ ಅಸಭ್ಯವಾಗಿ ತೋರಿಸಿದ್ದಾರೆ. ಚಲನಚಿತ್ರದಲ್ಲಿ ಜಾತಿ ಜಾತಿಗಳ ಮಧ್ಯೆ ದ್ವೇಷ ಬರುವ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಒಟ್ಟಾರೆ ಚಲನಚಿತ್ರದಲ್ಲಿ ಶರಣರ ನೈಜ ಜೀವನದ ಬಗ್ಗೆ ತಿರುಚಿ ಬಸವಾದಿ ಶರಣರಿಗೆ ಅವಮಾನಿಸಿದ್ದಾರೆ. ಕೂಡಲೇ ಶರಣ ಶಕ್ತಿ ಚಲನಚಿತ್ರದಲ್ಲಿ ಇರುವ ವಿವಾದಾತ್ಮಕ ಅಂಶವನ್ನು ತೆಗೆದು ಹಾಕಬೇಕು. ಅಲ್ಲಿವರೆಗೆ ಈ ಚಲನಚಿತ್ರವನ್ನು ಯಾವುದೇ ಕಾರಣಕ್ಕೂ ಬಿಡುಗಡೆಗೊಳಿಸಬಾರದು. ಒಂದು ವೇಳೆ ಈ ಚಲನಚಿತ್ರ ಬಿಡುಗಡೆಗೊಳಿಸಿದರೆ ರಾಜ್ಯಾದ್ಯಂತ ರಾಷ್ಟ್ರೀಯ ಬಸವಸೈನ್ಯದಿಂದ ಬಸವ ಭಕ್ತರು ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಮನವಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಂಕರಗೌಡ ಬಿರಾದಾರ ಅವರು ದೂರವಾಣಿ ಮೂಲಕ ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.