Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಯಲು ಶೌಚಾಲಯ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಗತ್ಯ
(ರಾಜ್ಯ ) ಜಿಲ್ಲೆ

ಬಯಲು ಶೌಚಾಲಯ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಗತ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಪಂ ಹಾಗೂ ಜಿಲ್ಲಾ ಯೋಜನಾ ಪ್ರಾಧಿಕಾರ ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ಬಯಲು ಮುಕ್ತ ಶೌಚಾಲಯ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಹಾಗೂ ಸರಿಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯಗಳನ್ನು ಕಟ್ಟಿಸಿ ಬಯಲು ಶೌಚಾಲಯ ಮುಕ್ತ ಸಮಾಜ ನಿರ್ಮಾಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸುತ್ತದೆ ಅದನ್ನು ಜಾಗೃತಿ ಮೂಡಿಸುವ ಕೊರತೆಯಿಂದ ಅದು ಸಫಲತೆ ಕಾಣುತ್ತಿಲ್ಲ ಎಂದು ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ ಏಚ್ಚರಿಕೆ ನೀಡಿದರು.
ಪಟ್ಟಣದ ತಾಪಂ ಕಾರ್ಯಾಲಯದ ಸಭಾ ಭವನದಲ್ಲಿ ಲೋಕಾಯುಕ್ತರು ಸಾರ್ವಜನಿಕರ ಅಹವಾಲ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರಕಾರ ಸಾರ್ವಜನಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ ಅದು ಪಾರದರ್ಶಕ ಹಾಗೂ ಸಮಪರ್ಕವಾಗಿ ಭ್ರಷ್ಠಾಚಾರ ರಹಿತ ಸೌಲಭ್ಯಗಳು ಮುಟ್ಟಿದೆ ಅಥವಾ ಇಲ್ಲವೋ ಎಂಬದನ್ನು ನಿಗಾ ವಹಿಸಲು ಲೋಕಾಯುಕ್ತ ಇಲಾಖೆಗೆ ಅಧಿಕಾರವಿದೆ ಕಾರಣ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟಿಸುವಲ್ಲಿ ಲೋಪವಾದರೆ ಕರ್ತವ್ಯ ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತದೆ. ಕಾರಣ ಶಾಲೆಗಳಲ್ಲಿ ಮಕ್ಕಳಿಗೆ ಬಿಇಓ, ಶಿಶು ಅಭಿವೃದ್ದಿ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮದ ಅರಿವು ಮೂಡಬೇಕು, ಅಲ್ಲದೆ ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸರಕಾರಿ ಆಪ್ ಇದೆ ಅದರ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.
ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ.ವೈ.ಮುರಾಳ ಮಾತನಾಡಿ, ಈ ಕ್ಷೇತ್ರದಲ್ಲಿ ೪ ಆರ್.ಎಂಎಸ್‌ಎ ೪ ಶಾಲೆಗಳು ಮಂಜೂರಾಗಿದ್ದು. ೧೮ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ವರ್ಕಾಡರ ನೀಡಿದ್ದು ೧೩ ಪೂರ್ಣಗೊಂಡಿವೆ ಇನ್ನೂಳಿದವುಗಳು ನಿರ್ಮಾಣ ಹಂತದಲ್ಲಿವೆ. ೨೦೨೩ನೇ ಸಾಲಿನಲ್ಲಿ ೩೮ ಶಾಲೆಗಳ ರಿಪೇರಿಗಾಗಿ ಅನುಧಾನ ಬಂದಿದ್ದು ಕಾಮಗಾರಿ ಕೈಕೊಳ್ಲಲಾಗುವುದು. ಎಂದು ಹೇಳುತ್ತಿದಂತೆ ಯಾವ ಶಾಲೆಗಳಿಗೆ ಶೌಚಾಲಯಗಳಿಲ್ಲ ಮತ್ತು ಮಾಸ್ಕ್ಟೋನ್ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸುವಂತೆ ಲೋಕಾಯುಕ್ತ ಉಪ ಲೋಕಾಯುಕ್ತ ಸುರೇಶ ರಡ್ಡಿ ಅವರು ಸೂಚಿಸಿದರು.
ಸಮಾಜ ಕಲ್ಯಾಣಾಧಿಕಾರಿ ಭವಾನಿ ಪಾಟೀಲ ಮಾಹಿತಿ ನೀಡಿ, ಒಟ್ಟು ೧೭ ವಸತಿ ನಿಲಯಗಳಿದ್ದು ಅದರಲ್ಲಿ ೧೫೩೭ ವಿದ್ಯಾರ್ಥಿಗಳಲ್ಲಿ ೪೮೪ ವಿದ್ಯಾರ್ಥಿನಿಯರಿದ್ದಾರೆ ಎಂದು ಹೇಳುತ್ತಿದಂತೆ ವಸತಿ ನಿಲಯಗಳು ಅವವ್ಯವಸ್ಥೆಯ ಆಗರ ಎನ್ನುವ ವರದಿಗಳು ಕೆಲವು ಕಡೆಗಳಲ್ಲಿ ಕೇಳಿ ಬರುತ್ತಿವೆ ಮತ್ತು ವಿದ್ಯಾರ್ಥಿನಿಯರಿಗೆ ನಿಮಗೆ ತಿಳಿಯದ ಹಾಗೆ ಕೆಲವೊಂದು ಕ್ರೀಯೇ ನೆಡಯುತ್ತವೆ ಹೆಣ್ಣು ಮಕ್ಕಳು ಹೇಳಿಕೊಳ್ಳದೆ ಶಾಲೆ ಬಿಟ್ಟ ಪ್ರಕರಣಗಳಿಗೆ ಅದಕ್ಕೆ ಗುಡ್‌ಟಚ್, ಬ್ಯಾಡ್‌ಟಚ್ ಪ್ರಕರಣಗಳು ಬೆಳೆಕಿಗೆ ಬಂದಿವೆಯಾ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ನಿರ್ದೆಶನ ನೀಡಿದರು.
ಅಬಕಾರಿ ಇಲಾಖೆಯ ಟಾಗ್ರೇಟ್‌ಗೋಸ್ಕರ ಒತ್ತಡ ಹೆರುವುದರಿಂದ ಗ್ರಾಮೀಣ ಬಾಗದಲ್ಲಿ ಎಲ್ಲೇಂದರಲ್ಲಿ ಅಕ್ರಮವಾಗಿ ಸರಾಯಿ ಮಾರಾಟವಾಗುತ್ತಿದೆ ಇದರಿಂದ ಯುವಕರ ಮತ್ತು ಮಕ್ಕಳ ಮೇಲೆ ಪರಿಣಾಮ ಬಿರುತ್ತಿದೆ ಕಾರಣ ೩೨,೩೪ ಕಾಯ್ದೆಯಡಿ ಪ್ರಕರಣ ದಾಖಲಿಸಿ ಎಂದು ಅಬಕಾರಿ ಅಧಿಕಾರಿ ದಿಲೀಪಸಿಂಗ್ ರಜಪೂತ ಅವರಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಂದ ೧೮ ಅಹವಾಲುಗಳನ್ನು ಸ್ವೀಕರಿಸಿ ಇಡೀ ಜಿಲ್ಲೆಯಲ್ಲಿಯೇ ಸಿಂದಗಿ ಪುರಸಭೆಯಲ್ಲಿ ಅತೀ ಹೆಚ್ಚು ಸಮಸ್ಯೆಗಳಿಗೆ ಎನ್ನುವುದು ಜಗಜಾಹಿರು ಆಗಿವೆ ಇದಕ್ಕೆ ಅಧಿಕಾರಿಗಳ ನಿರ್ಲಕ್ಷö್ಯವೇ ಕಾರಣವಾಗಿದೆ ಸರಕಾರಿ ಸೇವೆ ಸೇರುವಾಗ ನಾನು ಸರಕಾರಿ ಅಧಿಕಾರಿಯಾಗಿ ಸೇವೆ ಸಲ್ಲಿಸದೇ ಜನರ ಸೇವಕನಾಗಿ ಸೇವೆ ಸಲ್ಲಿಸುತ್ತೇನೆ ಎಂದು ಪ್ರಮಾಣಿಕರಿಸುತ್ತಿರಿ ಅದನ್ನು ಕಾರ್ಯರೂಪದಲ್ಲಿ ತನ್ನಿ ಎಂದರು.
ತಾಲೂಕಿನಲ್ಲಿ ರೈತರು ಅತೀ ಹೆಚ್ಚು ರೇಷ್ಮೇ ಬೆಳೆ ಬೆಳೆಯುವಂತೆ ಜಾಗೃತಿ ಮೂಡಿಸಬೇಕು ಸಹಾಯಕ ನಿರ್ದೆಶಕರಿಗೆ ಸಲಹೆ ನೀಡಿದರು.
ಬಿಸಿಊಟ, ಶಿಕ್ಷಣ ಇಲಾಖೆ, ಹೆಸ್ಕಾಂ, ಕಾರ್ಮೀಕ ಕೆಎಸ್‌ಆರ್‌ಟಿಸಿ, ಅಗ್ನಿಶಾಮಕ, ಅರಣ್ಯ ಇಲಾಖೆ, ಪಶು ಸಂಗೋಪನೆ, ಕೃಷಿ ಇಲಾಖೆ, ತೋಟಗಾರಿಕೆ, ಹಿಂದೂಳೀದ ವರ್ಗಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳ ವಿವರಣೆ ಪಡೆದರು
ಇದೇ ಸಂದರ್ಭದಲ್ಲಿ ತಾಪಂ ಇಓ ರಾಮು ಅಗ್ನಿ, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಲೋಕಾಯುಕ್ತ ಸಿಪಿಆಯ್ ಆನಂದ ಡೋಣಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.