Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ನಾಡು-ನುಡಿ ಜಾಗೃತಿಗೊಳಿಸೋಣ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಕನ್ನಡ ನಾಡು-ನುಡಿ ಜಾಗೃತಿಗೊಳಿಸೋಣ :ಎಸಿ ಗದ್ಯಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕನ್ನಡ ನಾಡು, ನುಡಿ, ಭಾಷೆ, ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಬುಧವಾರ ಪಟ್ಟಣದ ಹಂಜಗಿ ಕ್ರಾಸ್ ಹತ್ತಿರ ಹೊರ್ತಿಯಿಂದ ಆಗಮಿಸಿದ ಕನ್ನಡ ರಥಕ್ಕೆ ತಾಲೂಕಾ ಆಡಳಿತ ಮತ್ತು ಸಮಸ್ತ ಕನ್ನಡ ಪರ ಸಂಘಟನೆ ವತಿಯಿಂದ ಸ್ವಾಗತಿಸಿ ಅವರು ಮಾತನಾಡಿದರು.
ಆಡಳಿತದಲ್ಲಿ ಕನ್ನಡ ಹೆಚ್ಚು ಬಳಕೆ ಮಾಡಿ ಕನ್ನಡದ ಬೆಳವಣೆಗೆ ಮಾಡಬೇಕಾಗಿದೆ. ಬಳಕೆಯಲ್ಲಿ ಇದ್ದದ್ದು ಹೆಚ್ಚು ಉಳಿಯುತ್ತದೆ ಎಂದರು.
ವಿಜಯಪುರ ಜಿಲ್ಲಾ ಕಸಾಪ ಅಧ್ಯಕ್ಷ ಹಾಸೀಂಪೀರ ವಾಲಿಕಾರ ಮಾತನಾಡಿ, ಕರ್ನಾಟಕ ರಾಜ್ಯ ಜನಪದ, ಕಲೆ, ಸಾಹಿತ್ಯ ಮತ್ತು ಪ್ರಕೃತಿ ಸೌಂದರ್ಯದಲ್ಲಿ ಅಡಗಿದೆ. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಲನ ನಡೆಯಲಿದ್ದು ಅದರ ಪ್ರಚಾರಾರ್ಥ ಮತ್ತು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ ೫೦ ವರ್ಷ ಆಗುತ್ತಿದ್ದು ಈ ದಿಶೆಯಲ್ಲಿ ರಥ ಸಾಗುತ್ತಿದ್ದು ಅದಕ್ಕೆ ಹೆಚ್ಚಿನ ಪ್ರಚಾರ ನೀಡಬೇಕಾಗಿದೆ ಎಂದರು.
ಕ್ಷೇತ್ರಶಿಕ್ಷಣಾದಿಕಾರಿ ಟಿ.ಎಸ್. ಅಲಗೂರ, ಕಸಾಪ ಇಂಡಿ ಘಟಕದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿದರು.
ಸಮಾರಂಭದಲ್ಲಿ ಡಾ. ರಾಜಕುಮಾರ ಅಡಕಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ರಮೇಶ ನರಳೆ, ಜಾವೇದ ಬಾಗವಾನ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಸಂಗಣ್ಣ ಭೈರಜಿ, ಕಜಾಪ ಅಧ್ಯಕ್ಷ ಆರ್.ವಿ. ಪಾಟೀಲ, ಸಂಜಯ ಚಟ್ಟರಕಿ, ಸತ್ಯಣ್ಣ ಹಡಪದ, ಕೆ.ಜಿ. ನಾಟಿಕಾರ, ಎಸ್.ಡಿ. ಕಲ್ಯಾಣಿ, ಎಸ್.ಆರ್. ಗದ್ಯಾಳ, ಪಿ.ಎಂ. ಮಠಪತಿ, ಸಿದರಾಯ ಆಲೂರ, ಜಾವೇದ ಮೋಮಿನ, ಜಟ್ಟೆಪ್ಪ ರವಳಿ, ಪ್ರಶಾಂತ ಕಾಳೆ, ಬಸವರಾಜ ಗೊರನಾಳ, ಬಿ.ವಾಯ್. ದಳವಾಯಿ, ಪ್ರದೀಪ ಪವಾರ, ಕರವೇ ಸ್ವಾಭಿಮಾನಿ ಬಣದ ಶಿವಾನಂದ ಬಡಿಗೇರ, ಧನಪಾಲಶೆಟ್ಟಿ ದೇವೂರ ಪಾರ್ವತಿ ಸೊನ್ನದ, ಸಿ.ಎಂ. ಕಾಳೆ, ಲಲಿತಾ ಮಾದರ, ಶಾರದಾ ಗಿರಣಿವಡ್ಡರ, ಜಯಶ್ರೀ ತೆಲಗ, ಸಾವಿತ್ರಿ ಮಣ್ಣೂರ, ಸುಲೋಚನಾ ಮಾದರ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಯದ ಮೊದಲ ಹೆಜ್ಜೆ ಧೈರ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026
    In ದಿನಪತ್ರಿಕೆ
  • ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.