Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಳ್ಳಿ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಳ್ಳಿ :ಶಾಸಕ ಯತ್ನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮುಂಬರುವ ಹಿಂದೂಗಳ ಪವಿತ್ರ ವಿಜಯ ದಶಮಿ, ದೀಪಾವಳಿ ಮತ್ತಿತರೆ ಹಬ್ಬಗಳ ಪಾವಿತ್ರ್ಯತೆಯನ್ನು ಕಾಪಾಡುವ ಮಹತ್ತರ ಉದ್ದೇಶದಿಂದ ಹಿಂದೂ ದೇವರನ್ನು ಆರಾಧಿಸುವ ಹಿಂದೂಗಳ ಹತ್ತಿರವೇ ಹೂ, ಹಣ್ಣು, ಕಾಯಿ, ಕರ್ಪೂರ, ಕುಂಕುಮ ಮತ್ತಿತರೆ ಪೂಜಾ ಸಾಮಾಗ್ರಿಗಳನ್ನು ಖರೀದಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಿಂದೂ ವ್ಯಾಪಾರಿಗಳು ಕೂಡ ಹಿಂದೂಗಳ ಪ್ರತಿಯೊಂದು ಹಬ್ಬಗಳನ್ನು ಮಡಿವಂತಿಕೆ, ಭಕ್ತಿಯಿಂದ ಪೂಜೆ ಸಲ್ಲಿಸಿ, ನಮ್ಮ ದೇವರುಗಳನ್ನು ಆರಾಧಿಸುತ್ತಾರೆ. ಈ ರೀತಿ ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ, ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.
ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ ಬುತ್ತಿಯಲ್ಲಿ ಮಾಂಸಾಹಾರ ತಂದು ತಿಂದು ಅಥವಾ ಮನೆಯಲ್ಲಿ ಮಾಂಸಾಹಾರ ತಿಂದು ಬಂದು, ಅಶುದ್ಧತೆಯಿಂದ ವ್ಯಾಪಾರ ಮಾಡುವವರ ಹತ್ತಿರ ಯಾವುದೇ ಕಾರಣಕ್ಕೂ ಪೂಜಾ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಾರದು. ಅಂತವರ ಹತ್ತಿರ ಖರೀದಿಸಿದ ವಸ್ತುಗಳಿಂದ, ನಾವು ಪೂಜಿಸುವ ಭಗವಂತನ ಪೂಜೆಯು ಅಪವಿತ್ರತೆಯಿಂದ ಕೂಡಿ, ನಾವು ಭಗವಂತನ ಕೃಪೆಗೆ ಪಾತ್ರರಾಗುವುದಿಲ್ಲ.
ಹಿಂದೂಗಳು ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳಲ್ಲಿ ಬಳಸುವ ಮತ್ತು ನಮ್ಮ ಧರ್ಮದಲ್ಲಿ ಅತ್ಯಂತ ಶ್ರೇಷ್ಠ ಮಹತ್ವ ಪಡೆದಿರುವ ಕುಂಕುಮವನ್ನು ಪ್ರತಿಯೊಬ್ಬ ಹಿಂದೂ ವ್ಯಾಪಾರಿ ಹಣೆಗೆ ಹಚ್ಚಿಕೊಂಡೇ ವ್ಯಾಪಾರ ಮಾಡಬೇಕು. ಇಂತಹ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂ ಬಾಂಧವರ ಹತ್ತಿರವೇ ನಾವು ನಮ್ಮ ಹಬ್ಬಗಳಿಗೆ ಅವಶ್ಯವಿರುವ ಹೂ, ಹಣ್ಣು, ಹಾರ, ಕಾಯಿ, ಕರ್ಪೂರ ಇತ್ಯಾದಿ ಸಾಮಾಗ್ರಿಗಳನ್ನು ಖರೀದಿಸಬೇಕು. ಇದರಿಂದ ಹಿಂದೂ ಬಡ ವ್ಯಾಪಾರಿಗಳ ವ್ಯಾಪಾರಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರಿಗೆ ಆರ್ಥಿಕವಾಗಿ ಬಲ ಕೊಟ್ಟಂತಾಗುತ್ತದೆ. ಮತ್ತು ನಮ್ಮ ಎಲ್ಲ ಹಬ್ಬಗಳನ್ನು ಪವಿತ್ರತೆಯಿಂದ, ಮಡಿವಂತಿಕೆಯಿಂದ ಆಚರಿಸಿದಂತಾಗುತ್ತದೆ ಎಂದು ವಿನಂತಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಯದ ಮೊದಲ ಹೆಜ್ಜೆ ಧೈರ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026
    In ದಿನಪತ್ರಿಕೆ
  • ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.