Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವೈಜ್ಞಾನಿಕ ಮತದಾರ ಪಟ್ಟಿಗೆ ಪ್ರಾ.ಶಾಲಾ ಶಿಕ್ಷಕರ ಸಂಘ ಖಂಡನೆ
(ರಾಜ್ಯ ) ಜಿಲ್ಲೆ

ಅವೈಜ್ಞಾನಿಕ ಮತದಾರ ಪಟ್ಟಿಗೆ ಪ್ರಾ.ಶಾಲಾ ಶಿಕ್ಷಕರ ಸಂಘ ಖಂಡನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕರ್ನಾಟಕ ಸರಕಾರಿ‌ ನೌಕರ ಸಂಘದ ನೌಕರರ ಮತದಾರ ಪಟ್ಟಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು ಅದನ್ನು ತೀವ್ರವಾಗಿ ಖಂಡಿಸುತ್ತೆವೆ. ಅದಲ್ಲದೇ ನಿವೃತ್ತ, ಮೈತ, ವರ್ಗಾವಣೆ, ಸತತ ಗೈರು ಹಾಜರಿದ್ದ ಶಿಕ್ಷಕ ನೌಕರರನ್ನು ಮತದಾರ ಪಟ್ಟಿಯಿಂದ ಕೈ ಬಿಡಬೇಕಾಗಿತ್ತು. ಆದರೆ ಮತದಾರ ಪಟ್ಟಿಯಿಂದ ಕೈ ಬಿಡದೆ ಚುನಾವಣೆ ನಡೆಸುತ್ತಿದ್ದು ಅತ್ಯಂತ ನೋವಿನ ವಿಷಯ.‌ ಈ ಕೂಡಲೇ ಮತದಾರ ಪಟ್ಟಿ ಸರಪಡಿಸಿ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ತಾಲ್ಲೂಕು ಘಟಕದಿಂದ ಆಗ್ರಹಿಸುತ್ತೆವೆ ಎಂದು ಅಧ್ಯಕ್ಷ ವಾಯ್ ಟಿ ಪಾಟೀಲ ಹೇಳಿದರು.
ಬುಧವಾರ ಪಟ್ಟಣದ ಗುರುಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
2024-29 ರ ವರೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಾಕಾರಿ‌ ಸಮಿತಿ ಚುನಾವಣೆ ಮತದಾರ ಪಟ್ಟಿ ಉದ್ದೇಶಪೂರ್ವಕವಾಗಿ ಅರ್ಹತಾ ಮತದಾರರನ್ನು ಹೊರತು ಪಡಿಸಿ, ಅವರಿಗೆ ಅನುಕೂಲವಾಗುವಂತೆ ಮತದಾರ ಪಟ್ಟಿ ಸಿದ್ದಪಡಿಸಿಕೊಂಡಿದ್ದಾರೆ. ಈ ಸದ್ಯ ಚುನಾವಣೆ ನಾಮ ಪತ್ರ ಸಲ್ಲಿಕೆ ಪ್ರಾರಂಭವಾದರೂ ಮತದಾರ ಪಟ್ಟಿ ಪ್ರಕಟಣೆ ಮಾಡಿರುವುದಿಲ್ಲ‌. ಇನ್ನೂ ಶಿಕ್ಷಣ ಇಲಾಖೆಗೆ ಘೋಷಣೆಯಾದಂತಹ ಅನುಭಂದ 3 ಪ್ರಕಾರ ಶಿಕ್ಷಣ ಇಲಾಖೆಗೆ ಒಂದೇ ಕ್ಷೇತ್ರ ಇರಬೇಕಾದ ವ್ಯವಸ್ಥೆಯನ್ನು ಇಬ್ಬಾಗ ಮಾಡಿ, (6)1 ಮತ್ತು (6)2 ಹೀಗೆ‌ ಮತದಾರರನ್ನು ವಿಂಗಡಿಸಿ (6)1 ರಲ್ಲಿ 500 ಶಿಕ್ಷಕ ‌ಮತದಾರರಿದ್ದು, 3 ಜನರಿಗೆ ಉಮೇದುವಾರಿಕೆ ಅವಕಾಶ ಮಾಡಿಕೋಡಲಾಗಿದೆ. (6)2 ರಲ್ಲಿ 563 ಶಿಕ್ಷಕ ಮತದಾರರಿದ್ದು 2 ಜನ ಉಮೇದುವಾರಿಕೆಗೆ ಅವಕಾಶ ಮಾಡಿಕೊಡಲಾಗಿದ್ದು ಸಮಸ್ಯಾತ್ಮಕ ವಿಚಾರವಾಗಿದೆ. ಅದಲ್ಲದೇ ಯಾವ ಮತದಾರ ಆಡಳಿತ ಮಂಡಳಿಗೆ ಜೈ ಎನ್ನುತ್ತಾರೆವೋ (6)1 ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ, ಬೇಡವಾದ ಮತದಾರರನ್ನು (6)2 ಪಟ್ಟಿಯಲ್ಲಿ ಸೇರ್ಪಡಿಸಿ ಹಾಗೂ ಬೇರೆ ಬೇರೆ ಸ್ಥಳಗಳಿಂದ ಬೇರೆ ಬೇರೆ ಸ್ಥಳಗಳಿಗೆ ಸೇರ್ಪಡಿಸಿದ್ದು ಒಂದೇ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಮಗೆ ಬೇಕಾದ ಶಿಕ್ಷಕರನ್ನು ಭಾಗ-1ರಲ್ಲಿ ಬೇಡವಾದವರನ್ನು ಭಾಗ-2ರಲ್ಲಿ ಸೇರಿಸಿ ಲೋಪವೆಸಗಿದ್ದು ಕಂಡು ಬರುತ್ತದೆ. ಈ ಕೂಡಲೇ ಎಲ್ಲಾ ನ್ಯೂನತೆಗಳು ಸರಿಪಡಿಸಿ ಚುನಾವಣೆ ನಡೆಸಲು ‌ಆಗ್ರಹಿಸುತ್ತೆವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಮ್ ಎಮ್ ವಾಲಿಕಾರ, ಎಸ್ ವಿ ಹರಳಯ್ಯ, ಎ ಎಮ್ ವಾಲಿಕಾರ, ಅಲ್ತಾಪ್ ಬೊರಾಮಣಿ, ಬಿ ಎನ್ ಜಮಾದಾರ, ಎಮ್ ಡಿ ಕಂಠಿಕರ, ಆನಂದ ವಾಲಿಕಾರ, ಟಿ ಜಿ ಕಲ್ಮನಿ,ಬಿ ಎಂ ವಠಾರ,
ಜಿ ಆರ್ ಕಟಕದೊಂಡು, ಎ ಸಿ ಬಡಿಗೇರ, ರವೀಂದ್ರ ಬಿರಾದಾರ,ಸುರೇಶ ಚವ್ಹಾಣ,ಟಿ.ಕೆ ಪೂಜಾರಿ, D K ಗೊಬ್ಬರ, ಜಗದೀಶ್ ಚವಡ್ಯಾಳ, ಎಸ್ ಬಿ ಸರಸಂಬಿ, ಎಂ ಬಿ ಟೆಂಗಳೆ, ರವಿ ಬಿರಾದಾರ ಇನ್ನೂ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.