Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗ :ಬಂಡೆ
(ರಾಜ್ಯ ) ಜಿಲ್ಲೆ

ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗ :ಬಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗವಾಗಿದ್ದು, ಇದು ವಿಶ್ವದಲ್ಲೇ ಅತಿ ದೊಡ್ಡದಾದ ಸಂಪರ್ಕ ಜಾಲವನ್ನು ಹೊಂದಿದೆ. ತಂತ್ರಜ್ಞಾನ ಬೆಳೆದಂತೆ ಇಂದಿನ ಜನರು ಅಂಚೆ ಸೇವೆಗಳ ಬಳಕೆಯನ್ನು ಕಡಿಮೆ ಮಾಡಿದ್ದು ಕಳವಳಕಾರಿಯಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಅವರು ಗುರುವಾರದಂದು ನಾಗಠಾಣ ಗ್ರಾಮದ ಅಂಚೆ ಕಚೇರಿಯಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ಅಂಚೆ ದಿನ’ ವನ್ನು ಉದ್ಧೇಶಿಸಿ ಮಾತನಾಡಿದರು.
ಸಾರ್ವಜನಿಕ ಯೋಜನೆಗಳನ್ನು ಸುಲಭಗೊಳಿಸುವಲ್ಲಿ ಅಂಚೆ ಸೇವೆಗಳ ಪಾತ್ರ ಅನನ್ಯ.ಪ್ರಪಂಚದ ನಾನಾ ಭಾಗಗಳ ಜನತೆ, ಸಂಸ್ಥೆಗಳ ನಡುವಿನ ಸಂಪರ್ಕಕ್ಕೆ ಅತ್ಯಂತ ಹಳೆಯ ಸಾಧನವಾಗಿ ಅಂಚೆ ಸೇವೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಮಾತನಾಡಿ, ಅಂಚೆ ಇಲಾಖೆ ಉತ್ತಮ ಗ್ರಾಹಕ ಸ್ನೇಹಿಯಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಸವಲತ್ತುಗಳನ್ನು ಒದಗಿಸುವ ಮೂಲಕ ದೇಶದ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಹೇಳಿದರು.
ಸಹಾಯಕ ಅಂಚೆ ಅಧಿಕಾರಿ ಪ್ರಸಾದ ನಾಯ್ಕೋಡಿ, ಯುವ ಮುಖಂಡ ರಾಜು ಕತ್ನಳ್ಳಿ, ಪಿಕೆಪಿಎಸ್ ನಿರ್ದೇಶಕ ಪ್ರಭಾಕರ ಅರಕೇರಿ, ಗ್ರಾಮಸ್ಥರಾದ ಚನ್ನಯ್ಯ ನಂದಿಕೋಲ,
ಶ್ರೀಕಾಂತ ಗುಜ್ಜಲಕರ, ಕಾಶೀನಾಥ ಬಡಿಗೇರ, ಶರಣಪ್ಪ ಬಂಥನಾಳ, ಸಂತೋಷ ಸಂಗೋಗಿ, ಮಲ್ಲಿಕಾರ್ಜುನ ಸಮಗೊಂಡ, ಶರಣಪ್ಪ ಕತ್ನಳ್ಳಿ, ಕಲ್ಲಪ್ಪ ವಾಲೀಕಾರ, ಶಂಕ್ರೆಪ್ಪ ಅರಕೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಅವರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026
    In ದಿನಪತ್ರಿಕೆ
  • ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ
    In ವಿಶೇಷ ಲೇಖನ
  • ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ದುಡ್ಡಿನ ಮಹತ್ವ, ಅನ್ನದ ಬೆಲೆ ತಿಳಿಸಿಕೊಡಿ :ಆನಂದ ದೇವರು
    In (ರಾಜ್ಯ ) ಜಿಲ್ಲೆ
  • ಏ.30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ :ತಾವಸೆ
    In (ರಾಜ್ಯ ) ಜಿಲ್ಲೆ
  • ಏ.13 ರಂದು ಪಪಂ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ತಾಯಂದಿರು ಮಕ್ಕಳನ್ನು ಉತ್ತಮರನ್ನಾಗಿ ಬೆಳೆಸಬೇಕು :ಸಿದ್ದಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಕುರಿಗಾಹಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.