Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನಸಿಕ ಆರೋಗ್ಯ ಸದೃಢತೆ ಕಾಪಾಡಿಕೊಳ್ಳಿ :ನ್ಯಾ. ಹಾಗರಗಿ
(ರಾಜ್ಯ ) ಜಿಲ್ಲೆ

ಮಾನಸಿಕ ಆರೋಗ್ಯ ಸದೃಢತೆ ಕಾಪಾಡಿಕೊಳ್ಳಿ :ನ್ಯಾ. ಹಾಗರಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾರ್ಯಕ್ಷೇತ್ರದ ಚಟುವಟಿಕೆಯಲ್ಲಿ ಮಾನಸಿಕ ಒತ್ತಡಗಳಿಂದ ಪಾರಾಗಲು ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಸದೃಢತೆ ಹೊಂದಲು ಸಹಾಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ‘ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ ಈಗ ಬಂದಿದೆ’ ಎಂಬ ಘೋಷವಾಕ್ಯದಡಿಯಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರು ಮನಸ್ ಉಚಿತ ಸಹಾಯವಾಣಿ ೧೪೪೧೬ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದಕೊಳ್ಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮನೋವೈದ್ಯರು, ಆಪ್ತ ಸಮಾಲೋಚಕರು ಒತ್ತಡ ಮುಕ್ತ ಜೀವನ ನಡೆಸಲು ಉಚಿತ ಸಲಹೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಗುಣಾರಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬಂತೆ ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದರು.
ಜಾಥಾವು ಶ್ರೀ ದೇವಸ್ಥಾನದಿಂದ ಮಾರುಕಟ್ಟೆ ರಸ್ತೆಯ ಮೂಲಕ ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅವರಣದವರೆಗೆ ನಡೆಯಿತು.
ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.