ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ನಗರ ವ್ಯಾಪ್ತಿಯಲ್ಲಿ ಖಾಲಿಯಿರುವ ೩೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೮೬ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ೦೯-೧೧-೨೦೨೪ ಕೊನೆಯ ದಿನವಾಗಿದ್ದು, https//karnemakaone.nic.in/abcdವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಜಯಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಪ್ರಕಟಣೆ ತಿಳಿಸಿದೆ.
