Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ನಾಡಗೌಡ ಜನ್ಮದಿನ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಶಾಸಕ ನಾಡಗೌಡ ಜನ್ಮದಿನ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರ 67ನೇ ಜನ್ಮದಿನವನ್ನು ಸರಳ ಹಾಗೂ ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲು ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಜನ್ಮದಿನವಾದ ಅಕ್ಟೋಬರ್ 11ರಂದು ಮುಂಜಾನೆ ಏಳು ಗಂಟೆಗೆ ಶ್ರೀ ಖಾಸ್ಗತೇಶ್ವರ ಮಠದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕವನ್ನು ನಡೆಸಲಾಗುವುದು, 10: 00 ಗಂಟೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಒನ್ನೊಳಗೊಂಡು ವಿವಿಧ ಆಸ್ಪತ್ರೆಗಳಲ್ಲಿಯ ಒಳ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಗುವುದು. ಸಂಜೆ 6: 00 ಗಂಟೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ಜನ್ಮದಿನದ ಅಂಗವಾಗಿ ನಡೆಯುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದು ಎಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಚೋರಗಸ್ತಿ, ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಶರಣ ಭೂಪಾಲ ದೇಶಮುಖ, ಸಂಗನಗೌಡ ಅಸ್ಕಿ, ಮುನ್ನಾ ಅರ್ಜುಣಗಿ, ನೀಲಮ್ಮ ಪಾಟೀಲ, ಶಿವರಾಜ ಗುಂಡಕನಾಳ, ಸಂಗಮೇಶ ದೇಸಾಯಿ, ಮಹೇಶ ಛಲವಾದಿ, ಕಾಶಿನಾಥ ದೇಸಾಯಿ, ಸಂಗನಗೌಡ ದೇಸಾಯಿ, ಫೈರೋಜ ತಾಳಿಕೋಟಿ, ಹುಲಿಗೆಪ್ಪ ಛಲವಾದಿ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.