Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸಾರವೆಂಬ ಭವಸಾಗರದಲ್ಲಿ ಈಜಿ ದಡಸೇರುವುದು ಸುಲಭವಲ್ಲ
(ರಾಜ್ಯ ) ಜಿಲ್ಲೆ

ಸಂಸಾರವೆಂಬ ಭವಸಾಗರದಲ್ಲಿ ಈಜಿ ದಡಸೇರುವುದು ಸುಲಭವಲ್ಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸಂಸಾರವೆಂಬ ಈ ಭವಸಾಗರದಲ್ಲಿ ಬೀಸುವ ಗಾಳಿಯ ಸೊಡರಿನಲ್ಲಿ ಈಜಿ ದಡಸೇರುವದು ಅಷ್ಟು ಸುಲಭದ ಮಾತಲ್ಲ ಕುಟುಂಬ ವ್ಯವಸ್ಥೆಯ ತೇರನ್ನು ಎಳೆಯುತ್ತಾ ಸಮಾಜದಲ್ಲಿ ಸಮಾಜಮುಖಿಯಾಗಿ ಕೆಲಸಮಾಡುವ ಪರಿಕಲ್ಪನೆ ಹೊಂದಿದ ವ್ಯಕ್ತಿಗಳು ಅಪರೂಪ ಅಂತಹ ವ್ಯಕ್ತಿಗಳು ಬಡತನವಿರಲಿ ಸಿರಿತನವಿರಲಿ ಸಾಧನೆಯ ಶಿಖರ ಏರುವ ಗುರಿಯನ್ನು ಹೊಂದಿರುತ್ತಾರೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
ಪಟ್ಟಣದಲ್ಲಿ ನಡೆದ ಅಧ್ಯಾತ್ಮಿಕ ಮತ್ತು ಸಂಸಾರ ವ್ಯವಸ್ಥೆ ಎನ್ನುವ ವಿವಿಧ ಕಾರ್ಯಕ್ರಮಗಳಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.
ಮಾನವ ತನ್ನ ಜೀವಿತಾವಧಿಯ ಕೊನೆಯ ದಿನಗಳವರೆಗೂ ಧರ್ಮವಂತನಾಗಿ ಆಧ್ಯಾತ್ಮಿಕ ನೆಲೆಗಟ್ಟಿನ ಮೇಲೆ ತಂದೆ ತಾಯಿ ಗುರುವಿನ ಹಿರಿಯರ ಮಾಗದರ್ಶನದಲ್ಲಿ ನಡೆದದ್ದೇ ಆದರೆ ಎಂಥಹ ಕಷ್ಟಕರ ಪರಿಸ್ಥಿತಿಯನ್ನು ಎದುರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಕುಟುಂಬಕ್ಕೆ ಆಧಾರ ಸ್ಥಂಭವಾಗಿ ನಿರ್ವಹಣೆ ಮಾಡುವ ಜವಬ್ದಾರಿಯಿಂದ ತನ್ನದೇ ಆದ ಛಾಪನ್ನು ವಿವಿಧ ಕ್ಷೇತ್ರಗಳಲ್ಲಿ ಮೂಡಿಸುವ ನಾಯಕನಾಗುತ್ತಾನೆ ಎಂದರು.
ಜೆಡಿಎಸ್ ಮುಖಂಡ ಸೋಮನಗೌಡ ಬ ಪಾಟೀಲ ಮಾತನಾಡಿ, ಮನುಷ್ಯನ ಮಾತುಗಳು ಕಠೋರವಾಗಿದ್ದರೂ ಮೃದುವಾದ ಮನಸ್ಸಿನಿಂದ ಗಂಡ ಹೆಂಡತಿಯರ ಪರಸ್ಪರ ತಿಳುವಳಿಕೆಯಿಂದ ಗುಡಿಸಿಲಿನಲ್ಲಿಯೇ ಜೀವನ ಸಾಗಿಸುತ್ತಿದ್ದರೂ ಆಧುನಿಕ ಕಾಲದಲ್ಲಿಯೂ ಹೇಮರಡ್ಡಿ ಮಲ್ಲಮ್ಮ ಹಾಗೂ ಭರಮರಡ್ಡಿಯವರ ತರಹ ನಿಸ್ವಾರ್ಥ ಮನೋಭಾವದ ಜೀವನ ನಡೆಸುವ ಕೀರ್ತಿವಂತರಾಗಿ ಬದುಕನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕಲ್ಲು ದೇಸಾಯಿ, ಗಜೇಂಧ್ರಗಢ ತಳ್ಳಿಹಾಳ ಕೋಡಿಮಠದ ಕಾಲಜ್ಞಾನಬ್ರಹ್ಮ ವಿಶ್ವಕಾಲಜ್ಞಾನ ಶಿವಯೋಗಿ ಡಾ|| ಶರಣಬಸವ ಮಹಾಸ್ವಾಮಿಗಳು ಮಾತನಾಡಿದರು.
ಗಜೇಂಧ್ರಗಢ ತಳ್ಳಿಹಾಳ ಕೋಡಿಮಠದ ಕಾಲಜ್ಞಾನಬ್ರಹ್ಮ ವಿಶ್ವಕಾಲಜ್ಞಾನ ಶಿವಯೋಗಿ ಡಾ|| ಶರಣಬಸವ ಮಹಾಸ್ವಾಮಿಗಳು, ಕೊಲ್ಹಾರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.
ಅತಿಥಿಗಳಾಗಿ ಮುರುಘೇಂದ್ರ ಮಹಾಸ್ವಾಮಿಗಳು, ಡಾ|| ಕೃಷ್ಣಕೊಲ್ಹಾರ ಕುಲಕರ್ಣಿ, ಮಲ್ಲು ದೇಸಾಯಿ ರೋಣಿಹಾಳ, ರಫೀಕ ಪಕಾಲಿ, ಉಸ್ಮಾನಸಾಬ ಪಟೇಲ, ಅನೇಕ ಗಣ್ಯಮಾನ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿ ರುದ್ರಮ್ಮ ಗಿಡ್ಡಪ್ಪಗೋಳ ಸ್ವಾಗತಿಸಿ ನಿರೂಪಿಸಿದರು. ಶಿಕ್ಷಕ ಕೆ.ಎಸ್.ಬಾಲಗೊಂಡ ವಂದಿಸಿದರು.
ಸರ್ವಧರ್ಮ ಸಮನ್ವಯತೆಯ ಸಾಕಾರದಂತೆ ಹಿಂದೂ ಮುಸ್ಲೀಂ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಕೊಲ್ಹಾರ ಪಟ್ಟಣ ಪಂಚಾಯತಿಯ ಸರ್ವ ಸದಸ್ಯರನ್ನು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.