Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮ ಜಾಗೃತಿ ಕಾರ್ಯ ಹೆಚ್ಚು ಹೆಚ್ಚು ನಡೆಯಲಿ :ಶಿವಾನಂದ ಶ್ರೀ
(ರಾಜ್ಯ ) ಜಿಲ್ಲೆ

ಧರ್ಮ ಜಾಗೃತಿ ಕಾರ್ಯ ಹೆಚ್ಚು ಹೆಚ್ಚು ನಡೆಯಲಿ :ಶಿವಾನಂದ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಧರ್ಮ ರಕ್ಷಿಸಿದವರನ್ನು ಧರ್ಮವೇ ರಕ್ಷಿಸುತ್ತದೆ. ಧರ್ಮ ಜಾಗೃತಿ ಕಾರ್ಯ ಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ನಾದ ಗ್ರಾಮದ ಶಿವಾನಂದ ಶಿವಾಚಾರ್ಯರರು ಹೇಳಿದರು.
ತಾಲೂಕಿನ ನಾದ ಕೆಡಿ ಗ್ರಾಮದ ಕನ್ನಲಿಂಗೇಶ್ವರ ದೇವಸ್ಥಾನದಲ್ಲಿ ಕನ್ನಲಿಂಗೇಶ್ವರ ಟ್ರಸ್ಟನಿಂದ ನಡೆದ ನವರಾತ್ರಿ ನಿಮಿತ್ಯ ನಡೆದ ಧಾರ್ಮಿಕ ಕಾರ್ಯಕ್ರಮ ಮತ್ತು ಸಂತ ಬಾಳು ಮಾಮಾ ಪುರಾಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬರಲ್ಲಿ ಧರ್ಮದ ಬಗ್ಗೆ ಅಭಿಮಾನ, ಪ್ರೀತಿ ಇರಬೇಕು,ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ನಾದ ಗ್ರಾಮದ ಸಾವಯುಕ ಕೃಷಿಕ ಮತ್ತು ರಾಜ್ಯ ಪ್ರಶಸ್ತಿ ವಿಜೇತ ರೈತ ಎಸ್.ಟಿ.ಪಾಟೀಲ ಮಾತನಾಡಿ, ಧರ್ಮೋ ರಕ್ಷಿತಿ ರಕ್ಷಿತಾ ದರ್ಮ ಯಾರ ಸ್ವತ್ತಲ್ಲ. ಧರ್ಮ ಎಂದರೆ ಯಾರ ಮನಸ್ಸು ನೋವಿಸದೇ ಇರುವದು ಎಂದರು.
ಜಮಖಂಡಿಯ ಮಲ್ಲಿಕಾರ್ಜುನ ಶಾಸ್ತ್ರಿಗಳು ಸಂತ ಬಾಳು ಮಾಮಾರವರ ಜೀವನ ಮತ್ತು ಪವಾಡಗಳ ಕುರಿತು ಮಾತನಾಡಿದರು.
ಗೋಳಸಾರದ ಪುಂಡಲಿಂಗ ಶಿವಯೋಗಿಗಳ ಸಾನಿಧ್ಯ, ಬಸವರಾಜ ಪಾಟೀಲ,ಸದ್ಗುರು ಮಲ್ಲಿಕಾರ್ಜುನ ಶಾಸ್ತ್ರಿಗಳು, ಶೇಖರ ಕುಮಾರ ಬೆಂಗೂರು, ಗೊಲ್ಲಾಳಪ್ಪಗೌಡಪಾಟೀಲ, ಬಿ.ಜಿ.ಲಾಳಸಂಗಿ, ಇಶ್ವರಯ್ಯ ಹಿರೇಮಠ ವೇದಿಕೆಯ ಮೇಲಿದ್ದರು.
ಗ್ರಾಮದ ರಾಮಚಂದ್ರಗೌಡ ಬಿರಾದಾರ, ರವಿಕಿರಣ ಕೆರುಟಗಿ,ಎಸ್.ಪಿ.ತೋಂಟಾಪುರ ಮಾತನಾಡಿದರು.
ಮೋನಪ್ಪ ತಾವರಖೇಡ, ಕನ್ನಪ್ಪ ಬಿರಾದಾರ, ವಿಠ್ಠಲ ಡೋಣಿ, ಪುಂಡಲೀಕ ಜಡಿಮನಿ, ಭಾನಪ್ಪಗೌಡ ಪಾಟೀಲ, ಎಸ್.ಪಿ.ತೋಂಟಾಪುರ,ಸಂತೋಷ ಘಡೇಕರ, ಅಮಸಿದ್ಧ ಮಾರಾಯಗೋಳ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.