Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ದೇಶದ ಸಂಸ್ಕೃತಿ ಸಂಸ್ಕಾರ ದೊಡ್ಡದು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ನಮ್ಮ ದೇಶದ ಸಂಸ್ಕೃತಿ ಸಂಸ್ಕಾರ ದೊಡ್ಡದು :ಶಾಸಕ ಮನಗೂಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಗೊಲ್ಲರ ಸಮುದಾಯದಲ್ಲಿ ಶಿಕ್ಷಣದ ಕೊರತೆ ಇರಬಹುದು. ಆದರೆ ಸಂಸ್ಕಾರ ಮತ್ತು ಸಂಸ್ಕೃತಿಯ ಕೊರತೆಯಿಲ್ಲ. ಧರ್ಮದ ಬಗ್ಗೆ ಅಪಾರ ಅಭಿಮಾನ ಮತ್ತ ನಂಬಿಕೆಯುಳ್ಳ ಸಮಾಜ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ರೇಣುಕಾ ನಗರದಲ್ಲಿ ಶುಕ್ರವಾರ ಸಾಯಂಕಾಲ ಹಮ್ಮಿಕೊಂಡ ರೇಣುಕಾದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಈ ಕೂಡ ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಯಾದವ (ಗೊಲ್ಲರ) ಸಮಾಜವನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಯುವಕರ ಶ್ರಮ ಬಹಳವಿದೆ. ಜಾತ್ರೆ, ಪುರಾಣ, ಪ್ರವಚನ ಇಂದು ನಿನ್ನೆಯದದಲ್ಲ ಹಿಂದಿನ ಕಾಲದಿಂದಲೂ ಬೆಳೆದು ಬಂದಿದೆ. ಈ ದೇಶದ ಸಂಸ್ಕೃತಿ ಸಂಸ್ಕಾರ ದೊಡ್ಡದು. ಧರ್ಮದ ಕಾರ್ಯಕ್ರಮಗಳು ಹಮ್ಮಿಕೊಳ್ಳಬೇಕು. ಈ ಸಮಾಜದ ಅಭಿವೃದ್ಧಿ ಮತ್ತು ಚಿಂತನೆಗೆ ಸದಾ ಸಿದ್ದ. ಹನುಮಾನ ದೇವಸ್ಥಾನಕ್ಕೆ ೧೦ಲಕ್ಷ ರೂ. ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.
ಈ ವೇಳೆ ಬಿಜೆಪಿ ಮಂಡಲ ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸುನಂದಾ ಯಂಪುರೆ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಮಾತನಾಡಿ, ಭಾರತದಲ್ಲಿ ಪರಂಪರೆ, ಭಕ್ತಿ, ಭಾವದಿಂದ ಇಂತಹ ಹಬ್ಬಗಳನ್ನು ಆಚರಣೆ ಮಾಡಿಕೊಳ್ಳುತ್ತಾ ಬರುತ್ತಿದ್ದೇವೆ. ಇಡೀ ವಿಶ್ವದಲ್ಲಿ ಎಲ್ಲ ರಾಷ್ಟ್ರಗಳು ಹಬ್ಬ ಹರಿದಿನಗಳನ್ನು ಮರೆತಿವೆ. ಆದರೆ ಭಾರತದಲ್ಲಿ ಇನ್ನು ಇವುಗಳು ಅಸ್ತಿತ್ವದಲ್ಲಿವೆ. ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸಮಾಜದ ಮುನ್ನಲೆಗೆ ತರುವ ನಿಟ್ಟಿನಲ್ಲಿ ಯುವಕರ ಕಾರ್ಯಪ್ರವೃತ್ತರಾಗಬೇಕು. ಸಮಾಜ ಸಣ್ಣದಾದರು ನಿಮ್ಮ ಮನಸ್ಸು ದೊಡ್ಡದಿದೆ. ಎಲ್ಲರಿಗೂ ಮುಖ್ಯವಾಹಿನಿಗೆ ತರಬೇಕು ಎನ್ನುವ ನಿಟ್ಟಿನಲ್ಲಿ ರಾಮು ಮೋರಟಗಿ ರಾಜು ಬೋರಗಿ ಅವರು ಮಾಡುವ ಕಾರ್ಯ ಬಹಳ ಮುಖ್ಯವಾಗಿದೆ. ಹಂತ ಹಂತವಾಗಿ ಸಮಾಜದ ಸಮಸ್ಯೆಗಳನ್ನು ಶಾಸಕರ ಮೂಲಕ ಪರಿಹರಿಸಿಕೊಳ್ಳಿ ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿಲಾಯಿತು.
ಸನ್ಮಾನೋತ್ತರವಾಗಿ ವಿದ್ಯಾರ್ಥಿ ಲಕ್ಷ್ಮಿ ಬೋರಗಿ ಮಾತನಾಡಿ, ಸಮಾಜದಲ್ಲಿ ಯಾರು ವಿದ್ಯಾವಂತರಿಲ್ಲ. ಪಾಲಕರು ಮಕ್ಕಳ ಶ್ರೇಯೋಭಿವೃದ್ದಿಗೆ ಆದ್ಯತೆ ಕೊಡಬೇಕು. ನನ್ನ ವಿದ್ಯಾಭ್ಯಾಸ ಪಡೆದುಕೊಳ್ಳಬೇಕು ಎಂದರೆ ನಮ್ಮ ಕುಟುಂಬದ ಸಹಕಾರ ಬಹಳಯಿದೆ. ಹಾಗಾಗಿ ಸಮಾಜದ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ವಿದ್ಯಾವಚಿತರನ್ನಾಗಿ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಸತೀಶಗೌಡ ಬಿರಾದಾರ, ಭೀಮು ವಾಲಿಕಾರ, ಖಾಜು ಬಂಕಲಗಿ, ರಾಕೇಶ ಕಂಟಿಗೊಂಡ, ಸತೀಶಗೌಡ ಬಿರಾದಾರ, ವಿರೇಶ ದುರ್ಗಿ, ಸಿದ್ದು ಮಲ್ಲೇದ, ರಜಾಕ್ ಮುಜಾವರ, ಹಾಸಿಂಪೀರ ಆಳಂದ, ಕುಮಾರ ದೇಸಾಯಿ, ಆನಂದ ಡೋಣೂರ, ಪ್ರಶಾಂತ ಬೂದಿಹಾಳ, ರಾಜು ಬೋರಗಿ, ರಾಮು ಬೋರಗಿ, ಗೋಳಪ್ಪ ಆಲಮೇಲ, ಗುರಪ್ಪ ಬೋರಗಿ, ರಾಮು ಜಾಲವಾದಿ, ಯಲ್ಲಪ್ಪ ಮಲಘಾಣ, ಆನಂದ ಬಾಗೇವಾಡಿ, ಭೀಮು ಸಾಲೋಡಗಿ, ಶಿವು ಮೋರಟಗಿ, ಸಂಜು ಮಲಘಾಣ ಸೇರಿದಂತೆ ಅನೇಕರಿದ್ದರು.
ರಾಮು ಮೋರಟಗಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.