Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ
(ರಾಜ್ಯ ) ಜಿಲ್ಲೆ

ಸಿಂದಗಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಾಡಿನಾದ್ಯಂತ ದಸರಾ ಹಬ್ಬವೂ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ ಎಂದು ಪಿಎಸ್‌ಐ ಆರೀಫ್ ಮುಷಾಪುರಿ ಹೇಳಿದರು,
ಪಟ್ಟಣದ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆಯುಧ ಪೂಜೆ ಜರುಗಿಸಿ ಮಾತನಾಡಿದ ಅವರು, ನವರಾತ್ರಿ ಹಬ್ಬದ ೯ನೆಯ ದಿನದಂದು ಆಯುಧಗಳಿಗೆ ಪ್ರಜೆ ಮತ್ತು ಗೌರವವನ್ನು ಸಲ್ಲಿಸುವುದಕ್ಕೆ ಆಯುಧ ಪೂಜೆಯನ್ನು ನೇರವೇರಿಸಲಾಗಿತ್ತದೆ ಎಂದು ಹೇಳಿದರು.
ಯಾವಾಗಲೂ ಜನಜಂಗುಳಿ, ಕೇಸ್, ತಕರಾರು ಎಂದಿರುವ ಪೊಲೀಸ್ ಠಾಣೆ ಬನ್ನಿ, ಬಂಗಾರದ ಕಡ್ಡಿ, ಬಲೂನ್, ಮಾಲೆ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸಿತು.
ಇದೇ ಸಂದರ್ಭದಲ್ಲಿ ವಾಹನ, ಶಸ್ತಾçಸ್ತç, ಕೈಕೋಳ, ಗಣಕಯಂತ್ರ ಹೀಗೆ ಠಾಣೆಯಲ್ಲಿರುವ ಆಯುಧಗಳಿಗೆ ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್‌ಐ ಆರೀಫ್ ಮುಷಾಪುರಿ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಸಿಪಿಐ, ಪಿಎಸ್‌ಐ ಸಿಬ್ಬಂದಿಗಳು ಕುಟುಂಬವು ಸಹ ಭಾಗವಹಿಸಿದ್ದು ವಿಶೇಷವಾಗಿತ್ತು. ಸುರೇಶ ಕೊಂಡಿ, ಗೊಲ್ಲಾಳ ಈಜೇರಿ, ಪರಶುರಾಮ ಹಂಡರಗಲ್ಲ, ಪ್ರಭುಗೌಡ, ಶೈಲಶ್ರೀ ನ್ಯಾಮಣ್ಣವರ, ಬಸವರಾಜ ಪಟೇದ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.