Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನರೇಗಾ ಕ್ರಿಯಾಯೋಜನೆ ಸದುಪಯೋಗಪಡಿಸಿಕೊಳ್ಳಿ :ಇಒ ಅಗ್ನಿ
(ರಾಜ್ಯ ) ಜಿಲ್ಲೆ

ನರೇಗಾ ಕ್ರಿಯಾಯೋಜನೆ ಸದುಪಯೋಗಪಡಿಸಿಕೊಳ್ಳಿ :ಇಒ ಅಗ್ನಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಧಿನಿಯಮ ೨೦೦೫ ಅಡಿ ( ನರೇಗಾ ) ೨೦೨೫-೨೦೨೬ನೇ ಸಾಲಿನ ಕ್ರಿಯಾ ಯೋಜನೆ ಅಕ್ಟೋಬರ್ ೨ ರಿಂದ ಒಂದು ತಿಂಗಳುಗಳ ಕಾಲ ಸಿದ್ಧಪಡಿಸಲಾಗುತ್ತಿದ್ದು ಸಿಂದಗಿ ತಾಲೂಕಿನ ರೈತಾಪಿ ವರ್ಗ, ಮತ್ತು ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮು. ಈ. ಅಗ್ನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ ದಡಿ (Iಇಅ) ಉದ್ಯೋಗ ಖಾತ್ರಿ ನಡೆಗೆ ಸಬಲತೆಯಡಿಗೆ ಅಭಿಯಾನದ ಮೂಲಕ ಮುಂಚಿತವಾಗಿ ಆರ್ಥಿಕ ವರ್ಷದ ಕ್ರಿಯಾಯೋಜನೆಯನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದ್ದು, ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ವಾರ್ಡ್ ಸಭೆ ನಂತರ ಗ್ರಾಮ ಸಭೆಯಲ್ಲಿ ಅನುಮೋದಿಸಿದ ವಾರ್ಷಿಕ ಕ್ರಿಯಾ ಯೋಜನೆಯನ್ನು ಡಿಸೆಂಬರ್ ೫ರೊಳಗೆ ತಾಲೂಕು ಪಂಚಾಯಿತಿಗೆ ಸಲ್ಲಿಸುವಂತೆ ತಾಲೂಕಿನ ಎಲ್ಲಾ ೧೬ ಗ್ರಾಮ ಪಂಚಾಯತಗಳಿಗೆ ಈ ಮೂಲಕ ತಿಳಿಸಲಾಗುವುದು ಹಾಗೂ ಕ್ರೂಡಿಕೃತ ಕ್ರಿಯಾಯೋಜನೆಯನ್ನು ಜಿಲ್ಲಾ ಪಂಚಾಯತಿಗೆ ಡಿಸೆಂಬರ್ ೨೦ರ ಒಳಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ವಿಜಯಪುರ ಇವರ ಅನುಮೋದನೆ ಪಡೆಯಲು ಸಲ್ಲಿಸಲಾಗುವುದು.
ಆದ್ದರಿಂದ ರೈತರು, ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ವೈಯಕ್ತಿಕ ಕಾಮಗಾರಿಗಳಾದ ರೈತರಿಗೆ ಬದು ನಿರ್ಮಾಣ, ಕೃಷಿ ಹೊಂಡ ಹಾಗೂ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ನಿಂಬೆ, ಪೇರು, ಸೀತಾಫಲ, ಪಪ್ಪಾಯ ಮತ್ತು ಬಾಳೆ ಸೇರಿದಂತೆ ಇತರೆ ತೋಟಗಾರಿಕಾ ಬೆಳೆಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಸಹಾಯ ಧನ ಪಡೆಯಲು ಅವಕಾಶವಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವದು ಹಾಗೂ ಸಮುದಾಯ ಕಾಮಗಾರಿಗಳಾದ ಸಿಸಿ ರಸ್ತೆಗಳು, ಸಿಸಿ ಚರಂಡಿಗಳು, ಮುರುಮ್ ರಸ್ತೆಗಳು, ಶಾಲಾ ಅಭಿವೃದ್ಧಿ ಕಾಮಗಾರಿಗಳು ನರೇಗಾ ಅಡಿ ಸೌಲಭ್ಯ ಇರುವ ಎಲ್ಲಾ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಯವರು, ಗಣಕಯಂತ್ರ ನಿರ್ವಾಹಕರು, ತಾಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕರು, ತಾಂತ್ರಿಕ ಸಹಾಯಕರು, ಬೇರ ಫೂಟ್ ಟೆಕ್ನಿಷಿಯನ್, ಗ್ರಾಮ ಕಾಯಕ ಮಿತ್ರರು ಸೇರಿದಂತೆ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಗ್ರಾಮ ಪಂಚಾಯತ್ ಮಟ್ಟದ ಎಲ್ಲಾ ಗ್ರಾಮಗಳಲ್ಲಿ ಅಭಿಯಾನವನ್ನು ಹಮ್ಮಿಕೊಂಡು ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾಮಗಾರಿ ಬೇಡಿಕೆಗಳನ್ನು ಸ್ವೀಕರಿಸಿ, ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗುವುದು ಆದ್ದರಿಂದ ಜನತೆ ಇದರ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ೮೨೭೭೫೦೬೦೦೦ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.