ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನಾಟಕ ಸರ್ಕಾರವು ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಆಸಕ್ತರು ತಮ್ಮ ವ್ಯಯಕ್ತಿಕ ಪರಿಚಯ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಿವರಗಳ ಅಗತ್ಯ ದಾಖಲೆಗಳನ್ನು ದಿನಾಂಕ ೧೮-೧೦-೨೦೨೪ರ ಬೆಳಿಗ್ಗೆ ೧೧ ಗಂಟೆಯೊಳಗಾಗಿ ಸಹಕಾರ ಸಂಘಗಳ ಉಪ ನಿಬಂಧಕರು ವಿಜಯಪುರ ಕಚೇರಿಗೆ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರ ಪ್ರಕಟಣೆ ತಿಳಿಸಿದೆ.
