ಮುದ್ದೇಬಿಹಾಳ: ಮತಕ್ಷೇತ್ರದ ನೂತನ ಯುವ ಕಾಂಗ್ರೇಸ್ ಕಾರ್ಯದರ್ಶಿಯಾಗಿ ಬಸವರಾಜ ಕೊಳೂರ ಅವರನ್ನು ನೇಮಿಸಿ ಪ್ರದೇಶ ಯುವ ಕಾಂಗ್ರೇಸ್ ನ ರಾಜ್ಯಾಧ್ಯಕ್ಷ ಮಹಮ್ಮದ ಹ್ಯಾರೀಸ್ ನಲಪಾಡ, ವಿಜಯಪುರ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಸಿದ್ದಪ್ಪ ಛಾಯಾಗೋಳ, ಯುವ ಕಾಂಗ್ರೇಸ್ ತಾಲೂಕು ಅಧ್ಯಕ್ಷ ಮಹಮ್ಮದ ರಫೀಕ ಶಿರೋಳ ಆದೇಶಿಸಿದ್ದಾರೆ.