Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಮನಲ್ಲಿರುವ ಶ್ರೇಷ್ಠ ಮೌಲ್ಯಗಳ ಪ್ರತಿಪಾದನೆಯ ಗ್ರಂಥ ರಾಮಾಯಣ
(ರಾಜ್ಯ ) ಜಿಲ್ಲೆ

ರಾಮನಲ್ಲಿರುವ ಶ್ರೇಷ್ಠ ಮೌಲ್ಯಗಳ ಪ್ರತಿಪಾದನೆಯ ಗ್ರಂಥ ರಾಮಾಯಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸಮಾಜದಲ್ಲಿ ಒಬ್ಬ ಬೇಟೆಗಾರ ಬದಲಾಗಿ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಮಾದರಿ ವ್ಯಕ್ತಿ ರಾಮನಾಮ ಜಪದಿಂದ ರಾಮಾಯಣದಂತಹ ಮಹಾಕಾವ್ಯವನ್ನು ವಿಶ್ವಕ್ಕೆ ಪರಿಚಯಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹನೀಯರಲ್ಲಿ ಮಹರ್ಷಿ ವಾಲ್ಮೀಕಿಯವರಾಗಿದ್ದಾರೆ ಎಂದು ತಹಶೀಲ್ದಾರ ಎಸ್ ಎಸ್ ನಾಯಕಲಮಠ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕಾ ಆಡಳಿತ ಹಾಗೂ ವಾಲ್ಮೀಕಿ ಸಮುದಾಯದ ಸಹಭಾಗಿತ್ವದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಯದಲ್ಲಿ ಮಾತನಾಡಿದರು.
ರಾಮಾಯಣ ಎಂದರೆ ರಾಮನಲ್ಲಿರುವ ಶ್ರೇಷ್ಠ ಮೌಲ್ಯಗಳ ಪ್ರತಿಪಾದನೆಯ ಗ್ರಂಥವಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮನು ಪತ್ತಾರ ಮಾತನಾಡಿದರು.
ಮಂಜುನಾಥ ಅರೇಶಂಕರ ಮಾತನಾಡಿ, ವಾಲ್ಮೀಕಿ ಸಮಾಜ ಗುರುಭಕ್ತಿಗೆ ಹೆಬ್ಬೆರಳು, ದೇಶಭಕ್ತಿಗೆ ಪ್ರಾಣ, ದೈವಭಕ್ತಿಗೆ ಕಣ್ಣು, ಧರ್ಮ ಪತ್ನಿಯರಿಗೆ ರಾಮಾಯಣ ಗ್ರಂಥ ನೀಡಿದ ಸಮಾಜ ಇದಾಗಿದೆ. ಮಹರ್ಷಿ ವಾಲ್ಮೀಕಿ ಹಿಂದೂ ಸಮಾಜ ನೆಲೆಯಾಗಿ ನಿಂತಿರುವ ಈ ಗ್ರಂಥ ನೀಡಿದ ನಮ್ಮ ಸಮಾಜದ ಕೊಡುಗೆ ಎಂದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಭೀಮಸಿ ದಳವಾಯಿ, ತೆಲಗಿ ಗ್ರಾಂ.ಪಂ.ಅಧ್ಯಕ್ಷ ಅರವಿಂದ ಕೊಪ್ಪದ, ಪಶುವೈದ್ಯಾಧಿಕಾರಿ ಡಾ.ವೆಂಕಟೇಶ ವಾಲಿಕಾರ, ತಾಲ್ಲೂಕಾ ಪಂಚಾಯಿತಿ ಲೆಕ್ಕಾಧಿಕಾರಿ ಆರ್ ಎಸ್ ಪಾಟೀಲ, ಶಿಶು ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಪೂಜಾರಿ, ಗೂಳಪ್ಪ ವಾಲಿಕಾರ, ಯಲ್ಲಪ್ಪ ಕಣ್ಣಮುಚ್ಚನಾಳ, ಹಣಮಂತ ನಾಯಕ, ಗುರು ಅಂಗಡಿಗೇರಿ, ಬಿ.ಎಚ್.ದಳವಾಯಿ ರಾಮಚಂದ್ರ ತಳವಾರ ಮಲ್ಲಿಕಾರ್ಜುನ ನಾಯ್ಕೋಡಿ ಮಲಕು ಆಕಳವಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.