Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದ್ಗುರು ವಿರೇಶ್ವರ ಶಿವಯೋಗಿಗಳ ತತ್ವಗಳು ಸರ್ವಕಾಲಿಕ ಸತ್ಯ
(ರಾಜ್ಯ ) ಜಿಲ್ಲೆ

ಸದ್ಗುರು ವಿರೇಶ್ವರ ಶಿವಯೋಗಿಗಳ ತತ್ವಗಳು ಸರ್ವಕಾಲಿಕ ಸತ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಭಕ್ತರಿಗಾಗಿ ಸದ್ಗುರು ವಿರೇಶ್ವರ ಶಿವಯೋಗಿಗಳು ತಮ್ಮ ಭಾಗದಲ್ಲಿ ಸಂಚರಿಸಿ ಸಾಮಾಜಿಕ ಪರಿವರ್ತನೆ ಮಾಡಿದ್ದಾರೆ. ಭಕ್ತರ ಏಳ್ಗೆಯೇ ಅವರ ಮುಖ್ಯ ಧ್ಯೇಯವಾಗಿತ್ತು. ಅವರ ತತ್ವಗಳು ಸರ್ವಕಾಲಿಕ ಸತ್ಯವಾಗಿವೆ ಎಂದು
ತಾಳಿಕೋಟಿ – ಹಿರೂರ ಶ್ರೀ ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಪೀಠಾಪತಿ ಪ್ರವಚನಕಾರ ಜಯ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.
ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಸದ್ಗುರು ವಿರೇಶ್ವರ ಮಹಾಶಿವಯೋಗಿಗಳ 84 ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ 25 ನೇ ವರ್ಷದ ಪುರಾಣ – ಪ್ರವಚನ ಕಾರ್ಯಕ್ರಮದಲ್ಲಿ ಶ್ರೀ ಸದ್ಗುರು ವಿರೇಶ್ವರ ಮಹಾಶಿವಯೋಗಿಗಳ ಪುರಾಣ ಗ್ರಂಥ ಹಾಗೂ ಜೀವನ ಚರಿತ್ರೆ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸತ್ವುರುಷರ ಜೀವನದ ಸಂದೇಶಗಳು ಆಲಿಸುವದರಿಂದ ಹಾಗೂ ಒಳ್ಳೆಯ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸುಂದರ ಜೀವನ ನಡೆಸಬೇಕು ಎಂದರು.
ಕೊಣ್ಣೂರು ಮಠದ ಡಾ.ವಿಶ್ವಪ್ರಕಾಶ ಶಿವಾಚಾರ್ಯರು ಮಾತನಾಡಿ, ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯವರ ಜೀವನ ಸಂದೇಶಗಳ ಮೌಲ್ಯಗಳು ಮೂಲಕ ಧರ್ಮದ ದಾರಿಯಲ್ಲಿ ನಡೆಯುವ ಸತ್ಸಂಗದಿಂದ ಆದ್ಯಾತ್ಮೀಕ ಚಿಂತನ ಮಂಥನದಲ್ಲಿ ನಿರಂತರವಾಗಿ ಭಾಗವಹಿಸಿ ಗುರುವಿನ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.
ಕನ್ನೊಳ್ಳಿ ಹಿರೇಮಠದ ಸಿದ್ಧಲಿಂಗ ಶಿವಾರ್ಚಾರರು ಮಾತನಾಡಿ, ಸದ್ಗುರು ವಿರೇಶ್ವರ ಶಿವಯೋಗಿಗಳ ವಾಹಿಣಿ ಆಲಿಸುವದರಿಂದ ಜೀವನ ಪಾವನವಾಗುತ್ತದೆ ಎಂದರು.
ಮಲಘಾಣ ಜಡೆಶಾಂತಲಿಂಗೇಶ್ವರ ಶಿವಾಚಾರ್ಯರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.
ಗ್ರಾಮದ ಹಿರಿಯರಾದ ದೇವಿಂದ್ರಪ್ಪಗೌಡ ಬಿರಾದಾರ ಹಾಗೂ ಕುಮಾರ ಚಂದ್ರಕಾಂತ ಬಿರಾದಾರ ಅವರಿಂದ ರಚಿತಗೊಂಡ ಸದ್ಗುರು ವಿರೇಶ್ವರ ಶಿವಯೋಗಿಗಳ ಪುರಾಣ ಹಾಗೂ ಜೀವನ ಚರಿತ್ರೆ ಲೋಕರ್ಪಣೆ ಮಾಡಿದರು
ಶಂಕ್ರಯ್ಯ ಹಿರೇಮಠ, ಬಸಯ್ಯ ಮಠಪತಿ ವೇದಿಕೆ ಮೇಲೆ ಇದ್ದರು.
ಶಾಂತಯ್ಯ ಮಠಪತಿ ಪುರಾಣ ಗ್ರಂಥಕ್ಕೆ ಪೂಜೆ ಮಾಡಿದರು. ಗುರುನಾಥ ಮೈಂದರಿಗಿ ಬಸವಣ್ಣ ವೇಷಧಾರಿಯಾಗಿದ್ದರು.
ಕೇರೂಟಗಿ ಹಿರೇಮಠದ
ಸಂಗೀತ ಶಿಕ್ಷಕ ರೇಣುಕಾಚಾರ್ಯ ಗವಾಯಿಗಳು ಹಿರೇಮಠ, ಮಾಂತೇಶ ಕಾಳಗಿ ಜೇವರ್ಗಿ ಸಂಗೀತ ಸೇವೆ ನಡೆಸಿದರು.
ಎಂ.ಡಿ.ಪಾಟೀಲ ಮಾತನಾಡಿದರು.
ಪ್ರಕಾಶ ತುಪ್ಪದ ನಿರೂಪಿಸಿ, ವಂದಿಸಿದರು. ಸಾಹಿತಿ ಚಂದ್ರಕಾಂತ ಬಿರಾದಾರ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.