Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ಹಾಗೂ ಗ್ರಾಪಂ ಬರಟಗಿ ಸಹಕಾರದೊಂದಿಗೆ “೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ” (ಅ.೧೮ರಿಂದ ೨೭ವರೆಗೆ)ದ ಉದ್ಘಾಟನಾ ಸಮಾರಂಭವನ್ನು ಬರಟಗಿ ಗ್ರಾಪಂ ಅಧ್ಯಕ್ಷೆ ಕವಿತಾ ರಜಪೂತ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಎಲ್ಲ ಬಂಜಾರ ಶಿಬಿರಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಜೀವನ ಉನ್ನತ ಮಟ್ಟಕ್ಕೆ ತಗೆದುಕೊಂಡು ಹೋಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಮನಗೌಡ ಎನ್ ಬಿರಾದಾರ ಅವರು, ಬಂಜಾರರಿಗೆ ಇಂತಹ ತರಬೇತಿ ನೀಡುತ್ತಿರುವುದು ಇದೇ ಮೊದಲು. ಈ ಹಿಂದೆ ಯಾರು ಕೂಡ ಆಲೋಚನೆ ಮಾಡಿರಲಿಲ್ಲ. ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ಅದ್ಬುತವಾದ ಕಾರ್ಯವನ್ನು ಮಾಡುತ್ತಿದೆ. ತಾಂಡಾದಲ್ಲಿಯೇ ಇಂತಹ ಕಾರ್ಯಾಗಾರವನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಕಲ್ಯಾಣಶಿಂಗ್ ಎಸ್ ಹಜೇರಿ ಆಭರಣಗಳ ಹೊಸ ವಿನ್ಯಾಸ ಕುರಿತು ಮಾತನಾಡಿದರು.
ಖ್ಯಾತ ಬಂಜಾರ ಗಾಯಕ ಆರ್ ಬಿ ನಾಯಕ್ ಮಾತನಾಡಿ, ಇಂದಿನ ಯುವ ಪೀಳಿಗೆಯು ಆಭರಣ ತಯಾರಿಕೆಯನ್ನು ಕಲಿತುಕೊಳ್ಳುವುದರ ಜೊತೆಗೆ ಹೊಸ ಹೊಸ ವಿನ್ಯಾಸದ ಆಭರಣಗಳನ್ನು ಹೇಗೆ ತಯಾರಿಸಬೇಕು ಎಂಬುದನ್ನು ಕಲಿತು ಮಾರುಕಟ್ಟೆಗೆ ತರಬೇಕೆಂದರು.
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯೆ ಡಾ.ಸುರೇಖಾ ಜಿ ರಾಠೋಡ ಕಾರ್ಯಾಗಾರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಸಾಗತಿಸಿದರು.
ಗೊವಿಂದ ಸಿಂದೆಯವರು ವಂದರ್ಣಾಪಣೆ ಮಾಡಿದರು. ಮಂಜುಳಾ ಚವ್ಹಾಣ ನಿರೂಪಿಸಿದರು.
ಸದಾಶಿವ ಪೂಜಾರಿ, ಧನರಾಜ ಪತ್ತಾರ, ದತ್ತಾ ಕಾಟಕರ್, ಸದು ಶಿವಾಜಿ, ಸುಭಾಸ ರಜಪೂತ, ಗುಲಾಬಸಿಂಗ್ ಪತ್ತಾರ, ಧರ್ಮಸಿಂಗ್ ಪತ್ತಾರ, ಸುರೇಶ್ ಮೊಹನ್‌ಶಿಂಗ್ ಪತ್ತಾರ್, ಹಣಮಶಿಂಗ್ ಪತ್ತಾರ, ಬಾಬು ಪತ್ತಾರ, ಗೀತಾ ಪತ್ತಾರ ಮತ್ತಿತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.