Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ರಂಗಭೂಮಿಯು ಜೀವಂತ ಕಲೆಯ ತಾಣ

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅದ್ಧೂರಿಯ ರಾವುತರಾಯ-ಮಲ್ಲಯ್ಯನ ಜಾತ್ರೆ ಸಂಪನ್ನ
(ರಾಜ್ಯ ) ಜಿಲ್ಲೆ

ಅದ್ಧೂರಿಯ ರಾವುತರಾಯ-ಮಲ್ಲಯ್ಯನ ಜಾತ್ರೆ ಸಂಪನ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸತತ ಐದು ದಿನಗಳಿಂದ ನಡೆದ ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆ ನಾಡಿನ ಮೂಲೆಗಳಿಂದ ಬಂದ ಸಹಸ್ರಾರು ಭಕ್ತರ ಮದ್ಯೆ ಶುಕ್ರವಾರ ಸಂಪನ್ನವಾಯಿತು.
ಪಟ್ಟಣದ ಹೊರವಲಯದಲ್ಲಿರುವ ಮಲ್ಲಯ್ಯನ ದೇವಸ್ಥಾನಕ್ಕೆ ಕಳೆದ ಸೋಮವಾರದಂದು ತೆರಳಿದ್ದ ರಾವುತರಾಯನನ್ನು ತೆರೆದ ಬಂಡಿಯಲ್ಲಿ ಸಹಸ್ರಾರು ಭಕ್ತಾಧಿಗಳ ಜಯಘೋಷದ ಮದ್ಯೆ ಮೂಲ ದೇವಸ್ಥಾನಕ್ಕೆ ಕರೆ ತರಲಾಯಿತು. ನಾಡಿನ ಹಾಗು ಮಹಾರಾಷ್ಟç, ಆಂಧ್ರ, ಗೋವಾ ರಾಜ್ಯಗಳಿಂದ ಆಗಮಿಸಿದ ಭಕ್ತ ಸಮೂಹ ವಾಸ್ತವ್ಯ ಹೂಡಿ ವಿವಿಧ ಪೂಜಾ ಕರ‍್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾದರು. ಬೆಳಿಗ್ಗೆ ೭.೦೦ ಗಂಟೆಗೆ ಪ್ರಾರಂಭವಾದ ಭವ್ಯ ಬಂಡಿ ಮೆರವಣಿಗೆಯಲ್ಲಿ ವಿರಾಜಮಾನನಾಗಿ ಕಂಗೊಳಿಸಿದ ರಾವುತರಾಯನನ್ನು ಭಕ್ತಾಧಿಗಳು ಭಕ್ತಿಯೊಂದಿಗೆ ಭಂಡಾರ ಎಸೆದು ಏಳು ಕೋಟಿ-ಏಳು ಕೋಟಿ ಗೇ ಎಂಬ ಜಯಕಾರದೊಂದಿಗೆ ಭಕ್ತಿ ಸಮರ್ಪಿಸಿದರು.
ಜಾತ್ರೆಯಲ್ಲಿ ವಿಶೇಷವಾಗಿ ಮಹಿಳಾ ಮತ್ತು ಪುರುಷ ವಗ್ಗೆಗಳು ಹೆಗಲ ಮೇಲೆ ಕಂಬಳಿ ಹೊತ್ತು, ಕೈಯಲ್ಲಿ ತ್ರಿಶೂಲ ಹಿಡಿದು ಹಣೆ ತುಂಬ ಭಂಡಾರ ಬಡಿದುಕೊಂಡು ರಾವುತರಾಯನ ಬಂಡಿ ಮುಂದೆ ಮೈದುಂಬಿ ಕುಣಿಯುತ್ತ ಜನರ ಗಮನ ಸೆಳೆದರು. ಪಟ್ಟಣದ ಜನರು ಐದು ದಿನಗಳ ವರೆಗೆ ತಮ್ಮ ಕೆಲಸ ಕರ‍್ಯಗಳನ್ನು ಬದಿಗೊತ್ತಿ, ಪ್ರತಿದಿನ ಪೂಜಾ ಕರ‍್ಯ ಸಾಂಸ್ಕೃತಿಕ ಕರ‍್ಯಕ್ರಮದಲ್ಲಿ ಪಾಲ್ಗೊಂಡು ಜಾತ್ರೋತ್ಸವಕ್ಕೆ ಮೆರಗು ತಂದರು.

ಉಚಿತ ಅನ್ನಪ್ರಸಾದ

ಪಟ್ಟಣದ ಹಲವಾರು ಯುವಕ ಸಂಘಗಳು ವ್ಯಾಪಾರಸ್ತರು, ಸ್ವಯಂ ಪ್ರೇರಣೆಯಿಂದ ರಾಷ್ಟ್ರೀಯ ಹೆದ್ದಾರಿಯ ಹತ್ತಿರ ಉಚಿತ ಅನ್ನ ಪ್ರಸಾದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಜೊತೆಗೆ ರಸಮಂಜರಿ, ಸಂಗೀತ ಸಂಜೆ, ಕುಸ್ತಿ ಪಂದ್ಯಾವಳಿಗಳು ಜನರ ಗಮನ ಸೆಳೆದವು. ಜಾತ್ರೆಯುದ್ದಕ್ಕೂ ಪಿಎಸೈಗಳಾದ ಬಸವರಾಜ ತಿಪ್ಪಾರಡ್ಡಿ, ಪಿ.ಎಮ್.ಚೌರ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ವಹಿಸಿದ್ದರಿಂದ ಯಾವುದೆ ಅಹಿತಕರ ಘಟನೆಗಳು ನಡೆಯದೆ ಶಾಂತಿಯಿಂದ ಮುಕ್ತಾಯಗೊಂಡ ಜಾತ್ರೆ ಜನಸಮೂಹದ ಪ್ರಶಂಸೆಗೆ ಪಾತ್ರವಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ರಂಗಭೂಮಿಯು ಜೀವಂತ ಕಲೆಯ ತಾಣ

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.