Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೋರ್ಟಿಸ್‌ ಆಸ್ಪತ್ರೆಯಲ್ಲಿ ಅಪರೂಪದ ಕಾಯಿಲೆಗೆ ಯಶಸ್ವಿ ಚಿಕಿತ್ಸೆ
(ರಾಜ್ಯ ) ಜಿಲ್ಲೆ

ಫೋರ್ಟಿಸ್‌ ಆಸ್ಪತ್ರೆಯಲ್ಲಿ ಅಪರೂಪದ ಕಾಯಿಲೆಗೆ ಯಶಸ್ವಿ ಚಿಕಿತ್ಸೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅತಿ ವಿರಳ “ಅಪ್ಲ್ಯಾಸ್ಟಿಕ್‌” ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲಕ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ “ಅಪ್ಲ್ಯಾಸ್ಟಿಕ್” ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ.
ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ.ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.
ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲಕ 16 ವರ್ಷದ ಮೈಕೆಲ್ ಎಂಬ ಬಾಲಕನು ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು, ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇಲ್ಲಿ ಆ ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು. ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.