Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಬಾಬು ಜಗಜೀವನ ರಾಂ ಜಯಂತ್ಯುತ್ಸವ: ಪ್ರತಿಮೆಗೆ ಮಾಲಾರ್ಪಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ಯೋಗ ಒದಗಿಸಲು ವೇದಿಕೆಯಾಗುವುದು ಪುಣ್ಯದ ಕಾರ್ಯ :ಹೊರ್ತಿ
(ರಾಜ್ಯ ) ಜಿಲ್ಲೆ

ಉದ್ಯೋಗ ಒದಗಿಸಲು ವೇದಿಕೆಯಾಗುವುದು ಪುಣ್ಯದ ಕಾರ್ಯ :ಹೊರ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದ ಅರ್ಕಾಟ್ ದರ್ಗಾದಲ್ಲಿ ಉದ್ಯೋಗ ಮೇಳದ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉದ್ಯೋಗ ಒದಗಿಸುವ ವೇದಿಕೆಯಾಗುವುದು ಒಂದು ಪುಣ್ಯದ ಕಾರ್ಯ ಎಂದು ಸಮಾಜ ಸೇವಕ ಅಬ್ದುಲ್ ರಜಾಕ್ ಹೊರ್ತಿ ಹೇಳಿದರು.
ವಿಜಯಪುರದ ಐತಿಹಾಸಿಕ ಹಜರತ್ ಸುಲ್ತಾನ ಸೈಯ್ಯದ್ ಷಹಾ ಅಬ್ದುಲ್ ರೆಹಮಾನ್ ಖಾದ್ರಿ ದರ್ಗಾದ ಆವರಣದಲ್ಲಿ ನಡೆದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ಒದಗಿಸಿದರೆ ಉದ್ಯೋಗ ಪಡೆದ ಕುಟುಂಬವೇ ಉದ್ಧಾರವಾಗುತ್ತದೆ, ಹೀಗಾಗಿ ಉದ್ಯೋಗ ಒದಗಿಸುವ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಿರುವುದು ಸಂತೋಷ ತಂದಿದೆ ಎಂದರು.
ಐತಿಹಾಸಿಕ ಅರ್ಕಾಟ್ ದರ್ಗಾ ಆಧ್ಯಾತ್ಮಿಕತೆ ಹಾಗೂ ಭಾವೈಕ್ಯತೆ ಸಂಗಮ. ದರ್ಗಾ ಉರುಸು ಅಂಗವಾಗಿ ಉದ್ಯೋಗ ಮೇಳ ಆಯೋಜಿಸಿರುವುದು ಅರ್ಥಪೂರ್ಣ ಎಂದರು.
ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರ ವಾಸುದೇವ ಹೆರಕಲ್ಲ ಮಾತನಾಡಿ, ಅರ್ಕಾಟ್ ದರ್ಗಾ ದವಾ ಹಾಗೂ ದುವಾ ಹೆಸರುವಾಸಿ. ಉದ್ಯೋಗದಾತರು ಉದ್ಯೋಗಿಯ ಸ್ವಭಾವ, ಹಾವಭಾವ ಎಲ್ಲವನ್ನೂ ವೀಕ್ಷಿಸುತ್ತಾರೆ, ಹೀಗಾಗಿ ಶ್ರೇಷ್ಠ
ವ್ಯಕ್ತಿತ್ವ, ಕೌಶಲ್ಯ ರೂಪಿಸಿಕೊಂಡು ಮುನ್ನಡೆಯಬೇಕು ಎಂದರು.
ಸನ್ಮಾನ ಸ್ವೀಕರಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ವಿಜಯಪುರ ಜಿಲ್ಲಾ ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಭಾವೈಕ್ಯತೆ ಕ್ಷೇತ್ರವಾಗಿರುವ ದರ್ಗಾದಲ್ಲಿ ಉದ್ಯೋಗ ಮೇಳ ಆಯೋಜಿಸಿರುವುದು ಸಂತೋಷ ತಂದಿದೆ, ಗಡಿಯಾರ ನೋಡಿ ಕೆಲಸ ಮಾಡುವ ಮನೋಭಾವದಿಂದ ದೂರವಿದ್ದು ಸಮರ್ಪಣಾ ಮನೋಭಾವದಿಂದ ದುಡಿಯುವ ಮೂಲಕ ಸೇವೆ ಸಲ್ಲಿಸುವ ಕಂಪನಿಯ ಮೆಚ್ಚುಗೆಗೆ ಪಾತ್ರವಾಗಬೇಕು ಎಂದರು‌‌.
ದರ್ಗಾದ ಡಾ.ಸೈಯ್ಯದ್ ತಖೀಪೀರಾ ಹುಸೈನಿ ಸಾನಿಧ್ಯ ವಹಿಸಿದ್ದರು.
ನಗರ ಯೋಜನಾ ಪ್ರಾಧಿಕಾರದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಗುರುಪಾದಯ್ಯ ಹಿರೇಮಠ, ಪಾಲಿಕೆ ಸದಸ್ಯ ಅಲ್ತಾಫ್ ಇಟಗಿ, ಖ್ಯಾತ ವೈದ್ಯ ಡಾ.ರಿಹಾನ್ ಬಾಂಗಿ, ಬಂದೇನವಾಜ್ ಬೀಳಗಿ, ಉದ್ಯಮಿ ಅಮೀನ್ ಚೌಧರಿ, ಆಸೀಫ್ ಬಾಗವಾನ, ಸದ್ಭಾವನಾ ಟ್ರಸ್ಟ್ ಪ್ರಮುಖ ಶಫೀಕ್‌ ಮಣೂರ, ಅಬುಬಕರ್ ಬಿಜಾಪೂರ, ಅಲ್ಲಾಭಕ್ಷ ಬಾಗವಾನ, ಸುಹಾಸ ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಬಾಬು ಜಗಜೀವನ ರಾಂ ಜಯಂತ್ಯುತ್ಸವ: ಪ್ರತಿಮೆಗೆ ಮಾಲಾರ್ಪಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಬಾಬು ಜಗಜೀವನ ರಾಂ ಜಯಂತ್ಯುತ್ಸವ: ಪ್ರತಿಮೆಗೆ ಮಾಲಾರ್ಪಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026
    In ದಿನಪತ್ರಿಕೆ
  • ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ
    In ವಿಶೇಷ ಲೇಖನ
  • ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ದುಡ್ಡಿನ ಮಹತ್ವ, ಅನ್ನದ ಬೆಲೆ ತಿಳಿಸಿಕೊಡಿ :ಆನಂದ ದೇವರು
    In (ರಾಜ್ಯ ) ಜಿಲ್ಲೆ
  • ಏ.30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ :ತಾವಸೆ
    In (ರಾಜ್ಯ ) ಜಿಲ್ಲೆ
  • ಏ.13 ರಂದು ಪಪಂ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ತಾಯಂದಿರು ಮಕ್ಕಳನ್ನು ಉತ್ತಮರನ್ನಾಗಿ ಬೆಳೆಸಬೇಕು :ಸಿದ್ದಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.