Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ರಂಗಭೂಮಿಯು ಜೀವಂತ ಕಲೆಯ ತಾಣ

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಲಕ್ಷ್ಮಣ, ಭಾಗ್ಯವಸು, ಮಲ್ಲಿಕಾರ್ಜುನ ಕಡಕೋಳಗೆ ಬೆರಗು ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಡಾ.ಲಕ್ಷ್ಮಣ, ಭಾಗ್ಯವಸು, ಮಲ್ಲಿಕಾರ್ಜುನ ಕಡಕೋಳಗೆ ಬೆರಗು ಪ್ರಶಸ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಕಥಾ ವಿಭಾಗದಲಿ ಡಾ.ಲಕ್ಷ್ಮಣ ವಿ.ಎ ಅವರ ‘ಜಿರಿ ಮಳೆಯ ಕಣ್ಣು’ ಹಾಗೂ ಕಾವ್ಯಹಸ್ತಪ್ರತಿ ಬೆಂಗಳೂರಿನ ಭಾಗ್ಯವಸು ಅವರ ‘ರೆಪ್ಪೆಗಂಬದ ಮೇಲೆ ಕೂತ ಮರಿ ಹಕ್ಕಿ’ ಆಯ್ಕೆಯಾಗಿದೆ ಹಾಗೂ ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ೨೦೨೩ರ ಸಾಲಿನ ಪುಸ್ತಕ ಪ್ರಶಸ್ತಿಗೆ ದಾವಣಗೆರೆಯ ಮಲ್ಲಿಕಾರ್ಜುನ ಕಡಕೋಳ ಅವರ ಪರಿಮಳದ ಹಾದಿಯ ಪಯಣಿಗರು ಕೃತಿಯು ಆಯ್ಕೆಯಾಗಿದೆ ಎಂದು ಬೆರಗು ಪ್ರಕಾಶನದ ಪ್ರಕಾಶಕಿ ವಿಜಯಲಕ್ಷ್ಮಿ ಆರ್.ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಯುವ ಕಾವ್ಯ ಪುರಸ್ಕಾರ ನೀಡಲು ಇದೇ ವರ್ಷದಿಂದ ನಿರ್ಧರಿಸಿದ್ದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪಿ. ನಂದಕುಮಾರ ಅವರ “ಹಂಗಿನ ಕಿರೀಟಕ್ಕೆ ಜೋತು ಬಿದ್ದ ನಾಲಿಗೆ’ಹಸ್ತಪ್ರತಿ ಆಯ್ಕೆಯಾಗಿದೆ.
ಬೆರಗು ಪ್ರಕಾಶನವು ಕಳೆದ ಐದು ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ ೧೫೭ ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ ೭೪ ಹಸ್ತಪ್ರತಿಗಳು ನಾಡಿನ ವಿವಿಧ ಭಾಗಗಳಿಂದ ಮತ್ತು ಮಹಾರಾಷ್ಟç, ಕೇರಳ ಹಾಗೂ ಬೇರೆ ಬೇರೆ ರಾಜ್ಯಗಳಿಂದ ಬಂದಿದ್ದವು. ಖ್ಯಾತ ಕವಿ, ಕತೆಗಾರ ವಾಸುದೇವ ನಾಡಿಗ ಹಾಗೂ ಗುಲಬರ್ಗಾ ವಿವಿಯ ಡಾ.ಎಂ.ಬಿ.ಕಟ್ಟಿ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.
ಹಸ್ತಪ್ರತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಬೆರಗು ಪ್ರಕಾಶನವು ಹಸ್ತಪ್ರತಿಯನ್ನು ಪ್ರಕಟಿಸುವ ಮೂಲಕ ಗೌರವಿಸಲಿದೆ ಹಾಗೂ ಪುಸ್ತಕ ಪ್ರಶಸ್ತಿಯು ಐದು ಸಾವಿರ ರೂ.ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಮುಂದಿನ ತಿಂಗಳು ಕಡಣಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ರಂಗಭೂಮಿಯು ಜೀವಂತ ಕಲೆಯ ತಾಣ

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.