ಬ್ರಹ್ಮದೇವನಮಡು: ಸಿಂದಗಿ ತಾಲೂಕು ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಕಲ್ಶಾಣದೇಶ್ವರ ಭವ್ಶ ರಥೋತ್ಸವ ಭಾನುವಾರ ಸಂಜೆ ಅದ್ದೂರಿಯಾಗಿ ಜರುಗಿತು.
ಭಕ್ತರು ರಥಕ್ಕೆ ಉತ್ತತ್ತಿ,ಬಾಳೆಹಣ್ಣು ಎಸೆದು ಜಯ ಘೋಷ ಕೂಗಿ ಭಕ್ತಿ ಮೆರೆದರು. ಡೊಳ್ಳು, ವಾಧ್ಶವೈಭವ ರಥೋತ್ಸವಕ್ಕೆ ಮೆರಗು ನೀಡಿತು. ಬೆಳಗ್ಗೆ ಕಲ್ಶಾಣದೇಶ್ವರ ಕತೃ೯ ಗದ್ದುಗೆಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು. ಆಲೂರು ಕೆಂಚವೃಷಭೇಂದ್ರ ಶಿವಾಚಾಯ೯ರು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಶ್ರೀಮಠದ ಕಲ್ಶಾಣದಯ್ಶ ವೀರಘಂಟಯ್ಶ ಸ್ವಾಮೀಜಿ, ದಂಡಸೋಲಾಪೂರದ ಬಸಯ್ಶ ಸ್ವಾಮೀಜಿ, ವಡಗೇರಿಯ ವೀರಯ್ಶ ಸ್ವಾಮೀಜಿ, ವಡವಡಗಿಯ ಶ್ರೀಗಳು ಸೇರಿದಂತೆ ಕಲ್ಶಾಣದೇಶ್ವರ ಜಾತ್ರಾ ಸಮಿತಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಭಕ್ತರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment