Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಿದೆ
(ರಾಜ್ಯ ) ಜಿಲ್ಲೆ

ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಿದೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಪೊಲೀಸ್ ಹುತ್ಮಾತರ ದಿನಾಚರಣೆಯಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಒತ್ತಡ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು.
ಸೋಮವಾರ ನಗರದ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ, ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಬದ್ಧತೆಯಿಂದ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಪ್ರಭಾರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ದೇಶಕ್ಕಾಗಿ ಹೋರಾಡುತ್ತಾ ವೀರ ಮರಣಹೊಂದಿದ್ದ ಪೊಲೀಸರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್‌ನ ಬಾಸಿ ಚೀನಾ ಭಾಗದಲ್ಲಿ ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರರಾದ ಪೊಲೀಸರುಗಳನ್ನು ದೇಶದದ್ಯಂತ ಎಲ್ಲ ಘಟಕಗಳಲ್ಲಿ ಸ್ಮರಿಸಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗಣ್ಯರುಗಳಿಂದ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಲಾಯಿತು.

” ಇಂದು ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಅವರ ಗೌರವರ್ಥವಾಗಿ ಸ್ಮರಿಸಲಾಗುತ್ತಿದೆ. ದೇಶದ ಭದ್ರತೆ ಹಾಗೂ ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ. ೧೯೫೯ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ದುಷ್ಟ ಶಕ್ತಿಗಳ ದಮನಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ ಶಾಂತಿಯಿಂದ ಜೀವನ ನಡೆಸಲು ಅವರ ಕಾರ್ಯ ಅನನ್ಯವಾಗಿದೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ.”

– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.