Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕ್ಫ್ ಆಸ್ತಿ: ಹೊನವಾಡ ಗ್ರಾಮಸ್ಥರಿಂದ ಶಾಸಕ ಯತ್ನಾಳರಿಗೆ ಮನವಿ
(ರಾಜ್ಯ ) ಜಿಲ್ಲೆ

ವಕ್ಫ್ ಆಸ್ತಿ: ಹೊನವಾಡ ಗ್ರಾಮಸ್ಥರಿಂದ ಶಾಸಕ ಯತ್ನಾಳರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಹೊನವಾಡ ಗ್ರಾಮದ ೮೯ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಶನಿವಾರ ಮನವಿ ಪತ್ರ ಸಲ್ಲಿಸಿದ್ದಾರೆ.
ಹೊನವಾಡ ಗ್ರಾಮದ ನಿವಾಸಿಗಳು ನಾಲ್ಕೈದು ತಲೆಮಾರುಗಳಿಂದ ಸಾಗುವಳಿ ಮಾಡುತ್ತ ಬಂದಿರುವ ಸರ್ವೇ ನಂಬರ್ ೭೩೦, ೭೬೩, ೭೬೪, ೭೬೫, ೭೬೬/೧, ೭೬೯, ೭೭೦, ೭೭೧, ೭೭೨, ೭೭೩, ೭೭೪, ೭೭೬, ೭೭೭, ೭೮೯, ೭೯೯, ೮೦೦/೨, ೮೦೧, ೮೦೨, ೮೦೩, ೮೦೪, ೮೦೫, ೮೦೬/೧, ೮೦೭, ೮೦೯/೧, ೮೧೨/೨, ೮೧೩, ೮೧೪, ೭೬೦, ೭೬೧, ೭೬೨, ೭೬೭, ೭೬೮, ೭೯೦, ೭೬೨/೨, ೭೭೫/೧, ೮೦೬/೨, ೮೦೯/೨, ೮೧೨/೧, ೭೭೫/೨, ೭೭೫/೩, ೭೭೫/೪, ೭೭೫, ೭೫೭/೨ಎ, ೭೫೭/೨ಬಿ, ೭೫೭/ಬಿ, ೭೭೮, ೭೭೯, ೭೮೦, ೭೮೧, ೭೮೨, ೭೮೩, ೭೮೪, ೭೮೫, ೭೮೬, ೭೮೭, ೭೯೧, ೭೯೨, ೭೯೩, ೭೯೪, ೭೯೫, ೭೯೬, ೭೯೭, ೭೯೮, ೮೧೦, ೮೨೫,೮೩೯, ೮೫೧, ೧೦/೧, ೧೦/೨, ೨೮/೧, ೨೪೮/೩, ೨೬೫, ೨೪೮/೭, ೨೪೮/೨, ೨೬೩/೨, ೨೬೪, ೬೩/೧, ೨೪೮/೧, ೨೪೮/೪, ೨೪೮/೬, ೨೬೩/೩, ೮೭/೧ಎ, ೯೭/೧ಬಿ, ೯೭/೧ಸಿ, ೯೭/೨ಎ, ೯೭/೨ಬಿ, ೯೭/೩, ೮೩೦ ಸಂಬಂಧಿಸಿದಂತೆ ಸುಮಾರು ೧೧೫೧ ಎಕರೆ ಜಮೀನನ್ನು ವಕ್ಫ್ ಆಸ್ತಿ ಎಂದು ದಾಖಲು ಮಾಡುವ ಹುನ್ನಾರ ನಡೆಸಿರುವುದನ್ನು ಖಂಡಿಸಿದ್ದಾರೆ.
ಸದರಿ ಜಮೀನುಗಳ ಪಹಣಿ ಮತ್ತು ಇನಿತ್ತರ ದಾಖಲಾತಿಗಳಲ್ಲಿ ನಮ್ಮ ಹೆಸರು ದಾಖಲಿದೆ. ಹೀಗಿದ್ದರೂ ಸಹ ಜಿಲ್ಲಾ ವಕ್ಫ್ ಸಂಸ್ಥೆಯವರು ಹಾಗೂ ಅಧಿಕಾರಿಗಳು ಎಲ್ಲವೂ ವಕ್ಫ್ ಆಸ್ತಿಗಳಿದ್ದು, ಕಬ್ಜೆಯಿಂದ ಹೊರ ಹಾಕುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಇದರ ಹಿಂದೆ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಕುಮ್ಮಕ್ಕು ಇರುತ್ತದೆ. ಈಚೆಗೆ ನಗರದಲ್ಲಿ ನಡೆದ ಅದಾಲತ್ ಸಭೆಯಲ್ಲಿ ವಕ್ಫ್ ಸಚಿವರ ಮೌಖಿಕ ಆದೇಶದಂತೆ ರೈತರಿಗೆ ಕಾನೂನು ಬಾಹಿರವಾಗಿ ನೋಟಿಸ್ ನೀಡಲಾಗುತ್ತಿದೆ. ಕೂಡಲೇ ತಾವು ಮಧ್ಯ ಪ್ರವೇಶಿಸಿ, ರೈತರಿಗೆ ನ್ಯಾಯ ಕಲ್ಪಿಸಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.