ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಬೋಸಲೆ ಪೆಟ್ರೋಲ್ ಪಂಪ್ ಬಳಿ ಇರುವ ಪಾನ್‌ಶಾಪ್ ಅದುರು ಮಧ್ಯಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಿವಾನಂದ ಲಾಡ ಮೇಲೆ ಪ್ರಕರಣ ದಾಖಲಾಗಿದ್ದು ಈತ ಯಾವುದೇ ಲೈಸನ್ಸ್ ವ, ಪರವಾನಗೆ ಹೊಂದದೆ ತನ್ನ ಪಾನ್‌ಶಾಪ್ ಎದುರು ಗ್ಲಾಸು, ನೀರು ಹಾಗೂ ತಿನಿಸು ಕೊಟ್ಟು ಮಧ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಾಗ ಸಿಕ್ಕಿದ್ದು ಈ ಬಗ್ಗೆ ಪಿಎಸ್‌ಐ ಸಂಜೀವ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
