Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಂಥಗಳು ಜನಸಾಮಾನ್ಯರನ್ನು ತಲುಪಬೇಕು :ಕಾವ್ಯಶ್ರೀ
(ರಾಜ್ಯ ) ಜಿಲ್ಲೆ

ಗ್ರಂಥಗಳು ಜನಸಾಮಾನ್ಯರನ್ನು ತಲುಪಬೇಕು :ಕಾವ್ಯಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಸಿದ್ದು ಸಾವಳಸಂಗ ಅವರು ತಮ್ಮ ಮನೆಯಲ್ಲಿ ಸೋಮವಾರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ತಮ್ಮ ಮೂರನೇ ಕವನ ಸಂಕಲನ “ಗೋಧೂಳಿ ಗಂಧ” ಕೃತಿ ಬಿಡುಗಡೆ ಮಾಡಿದರು.
ಪುಸ್ತಕ ಬಿಡುಗಡೆ ಮಾಡಿದ ಕಾವ್ಯಶ್ರೀ ಎಸ್.ಸಾವಳಸಂಗ ಮಾತನಾಡಿ, “ಗ್ರಂಥಗಳು ಅಮೂಲ್ಯ ಸಂಪತ್ತು ಇದ್ದಂತೆ. ಸಹೃದಯ ಓದುಗರು ಅವುಗಳನ್ನು ಕೊಂಡು ಓದಿ, ಲೇಖಕರಿಗೆ ಪ್ರೋತ್ಸಾಹಿಸಿ ತನ್ಮೂಲಕ ಕನ್ನಡ ಸಾಹಿತ್ಯವನ್ನು ಬೆಳೆಸಬೇಕು. ಕವಿ ಬರೆದ ಕೃತಿಗಳು ಜನಸಾಮಾನ್ಯರನ್ನು ತಲುಪಿದಾಗ ಮಾತ್ರ ಕವಿಯ ಬರವಣಿಗೆಯ ಶ್ರಮ ಸಾರ್ಥಕವಾಗುತ್ತದೆ” ಎಂದು ಹೇಳಿದರು.
ಕೃತಿಯ ಲೇಖಕ ಡಾ.ಸಿದ್ದು ಸಾವಳಸಂಗ ಸನ್ಮಾನ ಸ್ವೀಕರಿಸಿ ಮಾತನಾಡಿ, “ಗೋಧೂಳಿ ಗಂಧ ಇದು ನನ್ನ ಮೂರನೆಯ ಕವನ ಸಂಕಲನ. ಇದು ಅನೇಕ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಗ್ರಂಥಗಳು ಕಪಾಟನ್ನು ಅಲಂಕರಿಸದೆ ಜನರ ಮನವನ್ನು ಮುಟ್ಟಬೇಕು ಹಾಗೂ ತಟ್ಟಬೇಕು. ಕವಿ ತನ್ನ ಮನಸ್ಸಿಗೆ ಹೊಳೆದದ್ದನ್ನು ಬರೆಯುತ್ತಾರೆ. ಆದರೆ ಅದರ ನಿಜವಾದ ವಿಮರ್ಶಕರೆಂದರೆ ಸಹೃದಯ ಓದುಗರು. ಅವರು ಓದಿ ಮೆಚ್ಚುಗೆ ಸೂಚಿಸಿದರೆ ಮಾತ್ರ ಅದು ಉತ್ತಮ ಕೃತಿ ಎನಿಸಿಕೊಳ್ಳಲು ಸಾಧ್ಯವಿದೆ” ಎಂದು ಹೇಳಿದರು.
ಶ್ರೀಮತಿ ಭಾರತಿ ಸಾವಳಸಂಗ, ಡಾ. ಸಿದ್ದು ಸಾವಳಸಂಗ, ಕಾವ್ಯಶ್ರೀ ಎಸ್. ಸಾವಳಸಂಗ, ಭೀಮರಾಯ ಸಾವಳಸಂಗ ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.