ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಬಬಲೇಶ್ವರ ಗ್ರಾಮದ ಮಂಜುನಾಥ ದೊಡಮನಿ ಅವರಿಗೆ ಪುದುಚೆರಿ (ಪಾಂಡಿಚೇರಿ)ಯ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಗೌರವ ಡಾಕ್ಟ್ರೇಟ್ ಪದವಿ ನೀಡಿ ಗೌರವಿಸಲಾಗಿದೆ.
ಇದರಿಂದ ಸಮಾಜ ಸೇವೆ ಮಾಡಲು ಅವರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಪದವಿ ನೀಡಿದ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಆಡಳಿತ ಮಂಡಳಿಗೆ ಮಂಜುನಾಥ ದೊಡಮನಿ ಹಾಗೂ ಅವರ ಆಪ್ತ ಬಳಗ ಕೃತಜ್ಞತೆ ಸಲ್ಲಿಸಿದೆ.

