Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋಟೆ ಗೋಡೆ ಸುತ್ತ ಒತ್ತುವರಿ ಪ್ರದೇಶ ತೆರವಿಗೆ ಸೂಚನೆ
(ರಾಜ್ಯ ) ಜಿಲ್ಲೆ

ಕೋಟೆ ಗೋಡೆ ಸುತ್ತ ಒತ್ತುವರಿ ಪ್ರದೇಶ ತೆರವಿಗೆ ಸೂಚನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತೆರವಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಾದ್ಯಂತ ಕೋಟೆಗೋಡೆ ಸುತ್ತಲೂ ಇರುವ ಕಂದಕದ ಸ್ಥಳಗಳಲ್ಲಿ ಅತಿಕ್ರಮಣ-ಒತ್ತುವರಿಯಾದ ಪ್ರದೇಶವನ್ನು ಸರ್ವೇ ಮಾಡಿ, ಒತ್ತುವರಿಗೊಂಡಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ವಿಜಯಪುರ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವಾರು ಬಡಾವಣೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದರಿಂದ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಇತ್ತೀಚೆಗೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ನಗರದ ಮುಖ್ಯ ರಾಜ ಕಾಲುವೆಗಳು, ಮಳೆನೀರು, ಚರಂಡಿಗಳು, ಕೋಟೆಗೋಡೆಯ ಸುತ್ತಲೂ, ನೈಸರ್ಗಿಕ ನಾಲೆಗಳು ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಒತ್ತುವರಿಯಾಗಿರುವುದರಿಂದ ಹಾಗೂ ಹೂಳು ತುಂಬಿರುವುದರಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದೇ, ತೊಂದರೆಗಳು ಉಂಟಾಗುತ್ತಿರುವ ಹಿನ್ನಲೆಯಲ್ಲಿ ಕಂದಕಗಳನ್ನು ಅತಿಕ್ರಮ ಮಾಡಿರುವ ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ತೆರವುಗೊಳಿಸಲು ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಂದಾಯ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಮುಖ್ಯ ರಾಜ್‌ಕಾಲುವೆಗಳು, ಚರಂಡಿಗಳಲ್ಲಾಗಿರುವ ಅತಿಕ್ರಮಣ ಒತ್ತುವರಿಗಳನ್ನು ಸರ್ವೇ ಇಲಾಖೆಯಿಂದ ಗುರುತಿಸಿಕೊಂಡು, ತೆರವುಗೊಳಿಸಬೇಕು. ಸರ್ವೆ ಹಾಗೂ ಒತ್ತುವರಿ ಕಾರ್ಯಾಚರಣೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪುರಾತತ್ವ ಇಲಾಖೆ, ಕಂದಾಯ ಇಲಾಖೆ, ನಗರ ಭೂಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

“ವಿಜಯಪುರ ನಗರದ ಮುಖ್ಯ ರಾಜ ಕಾಲುವೆಗಳು, ಮಳೆ ನೀರು ಚರಂಡಿಗಳು, ಕೋಟೆಗೋಡೆಯ ಸುತ್ತಲೂ ಇರುವ ಕಂದಕ(ಮೋಟ್) ಮತ್ತು ನೈಸರ್ಗಿಕ ನಾಲಾಗಳನ್ನು ಒತ್ತುವರಿ ಮಾಡಿ ಕಟ್ಟಲಾದ ಅನಧಿಕೃತ ಕಟ್ಟಡಗಳನ್ನು ಸಾರ್ವಜನಿಕರು ತೆರವುಗೊಳಿಸಬೇಕು. ತಪ್ಪಿದಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲು ಕ್ರಮ ವಹಿಸಲಾಗುವುದು.”

– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.