Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಣಿ ಚೆನ್ನಮ್ಮ & ರಾಯಣ್ಣನ ದೇಶಪ್ರೇಮ ಮಕ್ಕಳಿಗೆ ಸ್ಪೂರ್ತಿ
(ರಾಜ್ಯ ) ಜಿಲ್ಲೆ

ರಾಣಿ ಚೆನ್ನಮ್ಮ & ರಾಯಣ್ಣನ ದೇಶಪ್ರೇಮ ಮಕ್ಕಳಿಗೆ ಸ್ಪೂರ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಹಾಗೂ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟಗಳು ಇಂದಿನ ಮಕ್ಕಳಿಗೆ ಸ್ಪೂರ್ತಿದಾಯಕಗಳಾಗಿವೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದಲ್ಲಿ ಬುಧವಾರ ಕಿತ್ತೂರು ರಾಣಿ ಚನ್ನಮ್ಮಳ ೨೪೬ ನೇ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಲಘಾಣದ ಎಸ್.ಬಿ.ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಸುನೀಲ ಮಾಗಿ ಹಾಗೂ ವಿದ್ಯಾರ್ಥಿನಿ ಸ್ನೇಹಾ ಬಿರಾದಾರ ತನ್ನ ಚುಟುಕು ಮಾತುಗಳಿಂದ ಎಲ್ಲರ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ನೂತನ ವೃತ್ತಕ್ಕೆ ಪೂಜೆ ಸಲ್ಲಿಸಲಾಯಿತು.
ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ. ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ (ಜಲಕತ್ತಿ), ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಂಡೆಪ್ಪ ಬಿರಾದಾರ(ದಿಂಡವಾರ), ವ್ಹಿ.ಕೆ.ಪಾಟೀಲ, ಶ್ರೀಶೈಲ ಮುಳಜಿ, ಪ್ರಕಾಶ ದಾನಗೊಂಡ, ವಿನೋದ ಪಾಟೀಲ, ಶ್ರೀಶೈಲ ದಾನಗೊಂಡ, ನಿಂಗು ಯಂಭತ್ನಾಳ, ಮಾಂತೇಶ ವಂದಾಲ, ವಿರೇಶ ಕುದರಿ, ರಮೇಶ ಮಾಳನೂರ, ಕಾಶೀಪತಿ ಕುದರಿ, ಪಂಚಾಕ್ಷರಿ ಮಿಂಚನಾಳ, ಕಾಶೀನಾಥ ರಾಮಗೊಂಡ, ಸೋಮು ದೇವೂರ, ಬಸವರಾಜ ಇಂಡಿ, ಮಡು ದಿಂಡವಾರ, ಮುನೀರ್ ಅಹ್ಮದ್ ಮಳಖೇಡ, ರಾಜು ಮೆಟಗಾರ, ಸಂಪತ್ ಜಮಾದಾರ ಹಾಗೂ ಸಿದ್ಧೇಶ್ವರ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಮುದಾಯದ ಪ್ರಮುಖರು ಇದ್ದರು.

ಮೆರವಣಿಗೆ

ಕಾರ್ಯಕ್ರಮದ ಅಂಗವಾಗಿ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಭಾವಚಿತ್ರದ ಭವ್ಯ ಮೆರವಣಿಗೆ ಮೊಹರೆ ಹಣಮಂತ್ರಾಯ ವೃತ್ತದಿಂದ ಆರಂಭಗೊಂಡು ಚೆನ್ನಮ್ಮ ವೃತ್ತದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಚೆನ್ನಮ್ಮ ಹಾಗೂ ರಾಯಣ್ಣನ ವೇಷಧಾರಿಗಳು ಸೊಗಸಾಗಿ ಕಂಡು ಬಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.